Shivamogga Police ಅಪಘಾತವೊಂದರಲ್ಲಿ ಪಾದಚಾರಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಶಿವಮೊಗ್ಗ ತುಂಗಾನಗರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತರು ಭದ್ರಾವತಿ ಮೂಲದವರು
ಶಿವಮೊಗ್ಗ ನಗರದ ಶಾಹಿ ಗಾರ್ಮೆಂಟ್ಸ್ ಬಳಿಪಾದಾಚಾರಿ ಮಹಿಳೆಯೊಬ್ಬರು ನಡೆದುಕೊಂಡು ಹೋಗುತ್ತಿದ್ದರು. ಈ ವೇಳೆ ಅವರಿಗೆ Shivamogga Police ನಾಲ್ಕು ಚಕ್ರದ ವಾಹನವೊಂದು ಡಿಕ್ಕಿಹೊಡೆದಿದೆ. ಪರಿಣಾಮವಾಗಿ ಭದ್ರಾವತಿಯ ಮಹಾಲಕ್ಷ್ಮಿ ಎಂಬವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.ಘಟನೆಯ ಬಗ್ಗೆ ಇನ್ನಷ್ಟು ಮಾಹಿತಿಗಳು ಲಭ್ಯವಾಗಬೇಕಿದೆ.
Shivamogga Police ಪಾದಾಚಾರಿ ಮಹಿಳೆಗೆ ವಾಹನ ಡಿಕ್ಕಿ ಸಾವಿನಲ್ಲಿ ಅಂತ್ಯ
Date: