Tuesday, February 3, 2026
Tuesday, February 3, 2026

Chalavadi Narayanaswamy ಮೇಲ್ಮನೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಬಹಳ ಬಿಜೆಪಿಯ ಛಲವಾದಿ ನಾರಾಯಣ ಸ್ವಾಮಿ

Date:

Chalavadi Narayanaswamy ವಿಧಾನ ಪರಿಷತ್ತಿನ ಸದಸ್ಯ ಶ್ರೀ ಛಲವಾದಿ ನಾರಾಯಣಸ್ವಾಮಿ ಅವರನ್ನು ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರನ್ನಾಗಿ ಬಿಜೆಪಿ ನೇಮಕ ಮಾಡಿದೆ.
ಬಹಳವಾಗಿ ಸಿ.ಟಿ.ರವಿ, ರವಿಕುಮಾರ್, ಮುಂತಾದ ಹೆಸರುಗಳು ಓಡಾಡುತ್ತಿದ್ದರೂ ಹೈಕಮಾಂಡ್ ಪರಿಶಿಷ್ಟ ವರ್ಗದವರ ನೇಮಕದ ಬಗ್ಗೆ ಬಲವಾಗಿ ಚಿಂತನೆ ನಡೆಸುತ್ತಿತ್ತು.
ಕೊನೆಗೆ ತನ್ನ ನಿಲುವನ್ನ ಸ್ಪಷ್ಟೀಕರಿಸಿದೆ.

Chalavadi Narayanaswamy ರಾಜ್ಯ ಪಕ್ಷದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಪರಿಶಿಷ್ಟ ಜಾತಿಯ ಸಮುದಾಯದಿಂದ ಶ್ರೀ ನಾರಾಯಣಸ್ವಾಮಿ ಅವರ ಆಯ್ಕೆಯು ಪಕ್ಷದ ಸಾಮಾಜಿಕ ನ್ಯಾಯದ ಬದ್ಧತೆಗೆ ಸಾಕ್ಷಿಯಾಗಿದೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಅವರು ಎಕ್ಸ್ ಖಾತೆಯಲ್ಲಿ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...