Thursday, February 5, 2026
Thursday, February 5, 2026

Country Club Shivamogga ರಾತ್ರಿ ಮನೆಗೆ ವಾಪಸಾಗುತ್ತಿದ್ದ ಉದ್ಯಮಿಯೊಬ್ಬರ ಮೇಲೆ ಹಲ್ಲೆ ಪ್ರಕರಣ

Date:

Country Club Shivamogga ಶಿವಮೊಗ್ಗ ನಗರದ ರಾಜೀವ್ ಗಾಂಧಿ ಬಡಾವಣೆಯಲ್ಲಿರುವ ಕಂಟ್ರಿ ಕ್ಲಬ್ ಮುಂಭಾಗ ಉದ್ಯಮಿಯೊಬ್ಬರ ಮೇಲೆ ಅಪರಿಚಿತರು ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ.

ವ್ಯವಹಾರ ಕರಿತು ಸ್ನೇಹಿತರ ಜೊತೆಗೆ ಚರ್ಚೆಗೆ ತೆರಳಿದ್ದ ಪ್ರದೀಪ್ ಎಂಬುವವರ ಮೇಲೆ ಹಲ್ಲೆಯಾಗಿದೆ. ಜು.18ರ ರಾತ್ರಿ ಚರ್ಚೆ ಮುಗಿಸಿ ಪ್ರದೀಪ್ ಕಂಟ್ರಿ ಕ್ಲಬ್‌ನಿಂದ ಕಾರಿನಲ್ಲಿ ಹೊರಗೆ ತೆರಳುತ್ತಿದ್ದರು.

Country Club Shivamogga ಈ ವೇಳೆ ಯುವಕರ ಗುಂಪೊಂದು ಸೆಕ್ಯೂರಿಟಿ ಗಾರ್ಡ್ ಜೊತೆಗೆ ವಾಗ್ವಾದ ನಡೆಸುತ್ತಿತ್ತು. ಪ್ರದೀಪ್ ಇದನ್ನು ಪ್ರಶ್ನಿಸಿದ್ದಕ್ಕೆ ಅವರ ಮೇಲೆ ಹಲ್ಲೆಯಾಗಿದೆ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Narayana Super Specialty Hospital ನಾರಾಯಣ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮೂಳೆ ಸಾಂದ್ರತೆ ಉಚಿತ ತಪಾಸಣೆ ಶಿಬಿರ

Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ...