Saturday, December 6, 2025
Saturday, December 6, 2025

Shivamogga Police ಸೋಗಾನೆ ರೆಡ್ಡಿ ಕ್ಯಾಂಪಿನಲ್ಲಿ ಮನೆ ತಗಡು ತೆಗೆದಿಳಿದು ಚಿನ್ನಾಭರಣ ಕಳ್ಳತನ

Date:

Shivamogga Police ಮನೆಯಲ್ಲಿ ಯಾರೂ ಇಲ್ಲದಾಗ ಹಿಂಬದಿಯ ಹೆಂಚು ಇಳಿಸಿ, ಹಿಂದಿನ ಬಾಗಿಲು ತೆಗೆದು ಚಿನ್ನಾಭರಣ, ನಗದು ಕಳ್ಳತನ ಮಾಡಿರುವ ಘಟನೆ ಸೋಗಾನೆಯ ರೆಡ್ಡಿ ಕ್ಯಾಂಪ್‌ನಲ್ಲಿ ಸಂಭವಿಸಿದೆ.

ಚಂದ್ರಮ್ಮ ಎಂಬುವವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಚಂದ್ರಮ್ಮ ಮೈಸೂರಿನಲ್ಲಿರುವ ಮಗಳ ಮನೆಗೆ ಹೋಗಿದ್ದರು. ಈ ವೇಳೆ ಕಳ್ಳತನವಾಗಿದೆ. 4.80 ಲಕ್ಷ ರೂ. ನಗದು ಮತ್ತು ಚಿನ್ನಾಭರಣ ಸೇರಿ 12.04 ಲಕ್ಷ ರೂ. ಮೌಲ್ಯದ ವಸ್ತುಗಳು ಕಳುವಾಗಿದೆ ಎಂದು ಆರೋಪಿಸಲಾಗಿದೆ.

Shivamogga Police ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...