Thursday, August 6, 2026
Thursday, August 6, 2026

Shivamogga News ಗರ್ಭಿಣಿಯರಿಗೆ ಪೌಷ್ಠಿಕ ಆಹಾರ ಅತಿಮುಖ್ಯ-ಕಿರಣ್ ಕುಮಾರ್

Date:

Shivamogga News ಗರ್ಭಿಣಿಯರಿಗೆ ಮುಖ್ಯವಾಗಿ ಪೌಷ್ಟಿಕ ಆಹಾರ ಅತ್ಯಂತ ಅಗತ್ಯವಿರುತ್ತದೆ. ಮಗುವಿನ ಪ್ರತಿ ಬೆಳವಣಿಗೆಗೂ ಪೌಷ್ಟಿಕಾಂಶತೆ ಅತಿ ಮುಖ್ಯವಾಗಿ ಸಹಕರಿಯಾಗುವಂತಹದ್ದು ಎಂದು ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ನ ಅಧ್ಯಕ್ಷ ಕಿರಣ್ ಕುಮಾರ್ ಹೇಳಿದರು.

Shivamogga News ಇಂದು ಹೊಸಮನೆ ಬಡಾವಣೆ ಸರ್ಕಾರಿ ಶಾಲೆಯ ಪಕ್ಕ ಅಂಗನವಾಡಿಯಲ್ಲಿ ಗರ್ಭಿಣಿಯರಿಗೆ ಪೌಷ್ಟಿಕ ಆಹಾರ ಧಾನ್ಯದ ಕಿಟ್ ಗಳನ್ನು ರೋಟರಿ ಶಿವಮೊಗ್ಗ ಸೆಂಟ್ರಲ್ ಕಬ್ ವತಿಯಿಂದ ವಿತರಿಸಿ ಮಾತನಾಡಿದ ಅವರು, ಪೌಷ್ಟಿಕಾಂಶತೆಗಳುಳ್ಳ ಆಹಾರವನ್ನು ತೆಗೆದುಕೊಳ್ಳುವುದು ಅತಿ ಮುಖ್ಯವಾಗಿರುತ್ತದೆ. ಇದರ ಜೊತೆಯಲ್ಲಿ ಸ್ವಚ್ಛತೆ ಹಾಗೂ ವ್ಯಾಯಾಮ ಅತ್ಯಂತ ಅಗತ್ಯವಾಗಿರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶ ಆಹಾರ ತೆಗೆದುಕೊಳ್ಳುವುದರಿಂದ ಹುಟ್ಟುವ ಮಗುವಿಗೆ ಎದೆ ಹಾಲಿನ ಕೊರತೆ ಇರುವುದಿಲ್ಲ. ಆ ನಿಟ್ಟಿನಲ್ಲಿ ರೋಟರಿ ಶಿವಮೊಗ್ಗ ಸೆಂಟ್ರಲ್ ಕ್ಲಬ್ ನ ವತಿಯಿಂದ ಅಂಗನವಾಡಿ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ಪೌಷ್ಟಿಕಾಂಶವುಳ್ಳ ಆಹಾರ ಕಿಟ್ ಗಳನ್ನು ನೀಡುತ್ತಿದ್ದೇವೆ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...