Monday, September 21, 2026
Monday, September 21, 2026

Shuttle Badminton News ಶಟಲ್ ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಪುನೀತ್& ಪವನ್ ಅವಳಿ ಸೋದರರ ಸಾಧನೆ

Date:

Shuttle Badminton News ನಗರದ ಪ್ರತಿಷ್ಠಿತ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ, ಗುರುಪುರದ ಬಿಜಿಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ೯ನೇ ತರಗತಿ ಓದುತ್ತಿರುವ ಅವಳಿ ಸಹೋದರರಾದ ಪುನೀತ್.ಎಸ್. ಮತ್ತು ಪವನ್.ಎಸ್. ಷಟಲ್ ಬ್ಯಾಡ್ಮಿಂಟನ್ ನಲ್ಲಿ , ಪ್ರಥಮ ಸ್ಥಾನ ಹಾಗೂ ಅತ್ಯಾಕರ್ಷಕ ಪಾರಿತೋಷಕ ಮತ್ತು ಬಂಗಾರದ ಪದಕವನ್ನು ತಮ್ಮದಾಗಿಸಿಕೊಂಡಿದ್ದಾರೆ..
Shuttle Badminton News ಬೆಂಗಳೂರಿನ ಕನಕಪುರ ರಸ್ತೆಯ ರಾಜಾನುಕುಂಟೆ ವಿಶ್ವ ವಿದ್ಯಾಪೀಠ ಒಳಾಂಗಣದಲ್ಲಿ ನಡೆದ ೧೭ ವರ್ಷ ವಯೋಮಿತಿ ಒಳಗಿನ ರಾಜ್ಯ ಮಟ್ಟದ ರ್‍ಯಾಂಕಿಂಗ್ ಡಬಲ್ಸ್ ಷಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.
ಇವರು ಪುರಲೆಯ ವೆಂಕಟೇಶ ನಗರದ ಸುರೇಶ್ ಮತ್ತು ಶಕುಂತಲಾ ದಂಪತಿಗಳ ಪುತ್ರರು. ಇವರು ಪ್ರಸ್ತುತ ಬೆಂಗಳೂರಿನ ಸೆಲೆನೈಟ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ, ವಿನೋದ್ ಕುಮಾರ್ ಗರಡಿಯಲ್ಲಿ ತರಬೇತಿಯನ್ನು ಪಡೆಯುತಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...