Thursday, September 17, 2026
Thursday, September 17, 2026

Bhadra Dam ಭದ್ರಾ ಡ್ಯಾಂ‌ನೀರಿನ ಮಟ್ಟ 181.3 ಅಡಿ‌.ಹೆಚ್ವುವರಿ ನೀರು ನದಿಗೆ ಬಿಡುಗಡೆ. ಸಾರ್ವಜನಿಕರಿಗೆ‌‌ ಜೀವ ಜೋಪಾನಕ್ಕೆ ಪ್ರಕಟಣೆ

Date:

ಭದ್ರಾ ಜಲಾಶಯದಿಂದ ನೀರು ನದಿಗೆ ಬಿಡುಗಡೆ

Bhadra Dam ಶಿವಮೊಗ್ಗ ಜಿಲ್ಲೆಯ ಭದ್ರ ಜಲಾಶಯದಿಂದ ಮಂಗಳವಾರ ಬೆಳಗ್ಗೆ ನಾಲ್ಕು ಕ್ರಾಸ್ಟರ್ ಗೇಟ್ ಗಳ ಮೂಲಕ ನೀರು ಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ.

ಭದ್ರಾ ಜಲಾಶಯದಲ್ಲಿ 30 ಸಾವಿರ ಕ್ಯೂಸೆಕ್ ನೀರು ಒಳಹರಿವಿದ್ದು ಸೋಮವಾರ ರಾತ್ರಿ 181.3 ಅಡಿ ನೀರು ಸಂಗ್ರಹವಾಗಿತ್ತು. ಇಂದು 183.3 ಕ್ಯೂಸೆಕ್ ನೀರು ಸಂಗ್ರಹವಾಗಿದ್ದರಿಂದ ಜಲಾಶಯ ಭರ್ತಿಯಾಗುವ ಹಂತಕ್ಕೆ ತಲುಪಿದೆ.
186ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಒಳಹರಿವು ಹೆಚ್ಚಾದ ಪರಿಣಾಮ ಜಲಾಶಯದಿಂದ ಭದ್ರಾ ನದಿಗೆ ನೀರು ಹರಿಸಲಾಗುತ್ತಿದೆ.

Bhadra Dam ಸುಮಾರು 2 ಸಾವಿರ ಕ್ಯೂಸೆಸ್ ನೀರು ನದಿ ಬಿಡಲಾಗಿದೆ ನದಿ ಪಾತ್ರದ ಜನರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು ಸುರಕ್ಷತಾ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...