Saturday, December 6, 2025
Saturday, December 6, 2025

Thirtahalli Police ಮದ್ಯಸೇವಿಸಿ ವಾಹನ ಚಾಲನೆ. ಚಾಲಕನಿಗೆ ₹10.000 ದಂಡ ವಿಧಿಸಿದ ಸಂಚಾರಿ ಪೊಲೀಸ್

Date:

Thirtahalli Police ಮದ್ಯಪಾನ ಮಾಡಿ ಆಲ್ಟೊ ಕಾರು ಚಲಾಯಿಸಿದ ವ್ಯಕ್ತಿಗೆ ನ್ಯಾಯಾಲಯ ೧೦ ಸಾವಿರ ರೂ ದಂಡ ವಿಧಿಸಿದೆ.
ಆಗುಂಬೆ ಫಾರೆಸ್ಟ್ ಚೆಕ್ ಪೋಸ್ಟ್‌ನಲ್ಲಿ ಪೊಲೀಸರು ತಪಾಸಣೆ ಮಾಡುವ ವೇಳೆ ಬೇಗಾರಿನ ಸಚಿನ್ ಎಂಬಾತ ಕುಡಿದು ಚಾಲನೆ ಮಾಡುತ್ತಿದ್ದುದು ಪತ್ತೆಯಾಗಿತ್ತು. ಈ ಬಗ್ಗೆ ಕೇಸು ದಾಖಲಿಸಿ ಪ್ರಕರಣವನ್ನು ನ್ಯಾಯಾಲಯಕ್ಕೆ ಕಳುಹಿಸಲಾಗಿತ್ತು. ತೀರ್ಥಹಳ್ಳಿಯ Thirtahalli Police ಪ್ರಥಮ ದರ್ಜೆ ವ್ಯವಹಾರಗಳ ನ್ಯಾಯಾಲಯದ ನ್ಯಾಯಾಧೀಶರು ೧೦ ಸಾವಿರ ರೂ. ದಂಡ ವಿಧಿಸಿ ತಿರ್ಪು ನೀಡಿದ್ದಾರೆ ಪಿಎಸ್‌ಐ ರಂಗನಾಥ್ ಅಂತರಗಟ್ಟಿ, ಎ ಎಸ್ ಐ .ನಾಗೇಶ್, ದಿವಾಕರ್, ಅನಿಲ್ ರವರು ವಾಹನ ತಪಾಸಣೆ ಮಾಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...