Thursday, June 19, 2025
Thursday, June 19, 2025

Chamber Of Commerce ಕೈಗಾರಿಕಾ‌ & ವಾಣಿಜ್ಯ ಇಲಾಖೆಯ ವಿವಿಧ ಯೋಜನೆಗಳಿಗೆ ಅರ್ಜಿಸಲ್ಲಿಸಲು ಆನ್ ಲೈನ್ ಸೌಲಭ್ಯ

Date:

Chamber Of Commerce ಶಿವಮೊಗ್ಗ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿನ ಜಿಲ್ಲಾ ವಲಯ ಯೋಜನೆಯಡಿ ಬಂಡಾವಳ ಹೂಡಿಕೆ ಸಹಾಯಧನ, ತರಬೇತಿ ಹಾಗೂ ತರಬೇತಿ ಪಡೆದ ಫಲಾನುಭವಿಗಳಿಗೆ ಸುಧಾರಿತ ಉಪಕರಣ ವಿತರಣೆ, ವೃತ್ತಿಪರ/ವೃತ್ತಿ ನಿರತ ಕುಶಲಕರ್ಮಿಗಳಿಗೆ ಉಚಿತವಾಗಿ ಸುಧಾರಿತ ಸಲಕರಣೆ ಸರಬರಾಜು ಮತ್ತು ಬಡ್ಡಿ ಸಹಾಯಧನ ಸೌಲಭ್ಯ ನೀಡಲು ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಇಲಾಖೆಯ https://shimoga.nic.in ಪೊರ್ಟಲ್ ಮೂಲಕ ದಿ: 30/08/2024 ರೊಳಗಾಗಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Chamber Of Commerce ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂ.ಸಂ.: 08182-223376, ಶಿವಮೊಗ್ಗ, ಭದ್ರಾವತಿ ಮತ್ತು ತೀರ್ಥಹಳ್ಳಿ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9380561275, ಸೊರಬ, ಶಿಕಾರಿಪುರ, ಹೊಸನಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9481743640 ಹಾಗೂ ಸಾಗರ ಕೈಗಾರಿಕಾ ವಿಸ್ತರಣಾಧಿಕಾರಿ ದೂ.ಸಂ.: 9448401714 ಇವರುಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rahul Gandhi ಶಿವಮೊಗ್ಗ ಯುವ ಕಾಂಗ್ರೆಸ್ ನಿಂದ ರಾಹುಲ್ ಗಾಂಧಿಯವರ ಹುಟ್ಟುಹಬ್ಬ ಆಚರಣೆ

Rahul Gandhi ರಾಹುಲ್ ಗಾಂಧಿಯವರ ಹುಟ್ಟುಹಬ್ಬ - ಶಿವಮೊಗ್ಗ ಯುವ ಕಾಂಗ್ರೆಸ್...

Klive Special Article ಈ ಶತಮಾನದಲ್ಲಿ ಯೋಗವು ಜಗತ್ತನ್ನು ಒಂದುಗೂಡಿಸಿದೆ

Klive Special Article ಪ್ರಾಚೀನ ಭಾರತೀಯ ಸಂಪ್ರದಾಯದ ಅಮೂಲ್ಯ...

District Legal Services Authority ಯೋಗಾಭ್ಯಾಸದ ಮಹತ್ವ ಕುರಿತು ಹಿರಿಯ ನಾಗರೀಕರಿಗೆ ಮಾಹಿತಿ ಕಾರ್ಯಕ್ರಮ

District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...