Grihajyoti Yojana ರಾಜ್ಯದ 1.65 ಕೋಟಿ ಜನರು ಗೃಹಜ್ಯೋತಿ ಯೋಜನೆ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್ ಫೀಸ್, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜೊತೆಗೆ ಡಿ-Grihajyoti Yojana ಲಿಂಕ್ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ತಿಳಿಸಿದ್ದಾರೆ.
Grihajyoti Yojana ರಾಜ್ಯದಲ್ಲಿ 1.65 ಕೋಟಿ ಜನ ಗೃಹಜ್ಯೋತಿ ಯೋಜನೆ ಫಲಾನಭವಿಗಳು- ಇಂಧನ ಸಚಿವ ಕೆ.ಜೆ.ಜಾರ್ಜ್
Date: