Thursday, March 19, 2026
Thursday, March 19, 2026

Education Foudation RDPR Department ಗ್ರಾಮೀಣ ಯುವಜನತೆಗೆ ಡಿಜಿಟಲ್ ಸಾಕ್ಷರತೆ ಸಹಕಾರಿ-ಅವಿನಾಶ್

Date:

Education Foudation RDPR Department ಸುಂದರ ಭವಿಷ್ಯದ ಕನಸ್ಸು ಕಾಣುತ್ತಿರುವ ಗ್ರಾಮೀಣ ಯುವ ಜನತೆಗೆ ಡಿಜಿಟಲ್‌ ಸಾಕ್ಷರತೆಯಿಂದ ಸಹಕಾರಿ ಆಗಲಿದೆ ಎಂದು ತಾಲ್ಲೂಕು ಶಿಕ್ಷಣಾಧಿಕಾರಿ ಅವಿನಾಶ್‌ ಹೇಳಿದರು.

ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಶಿಕ್ಷಣ ಫೌಂಡೇಶನ್ ಆರ್‌ಡಿಪಿಆರ್‌
ಇಲಾಖೆ ಹಾಗೂ ಡೆಲ್ ಸಂಸ್ಥೆಯ ಸಹಭಾಗಿತ್ವದ ಗ್ರಾಮ ಡಿ.ಜಿ ವಿಕಸನ ಕಾರ್ಯಕ್ರಮದಡಿ ಡಿಜಿಟಲ್ ಉಪಕರಣ ಗಳನ್ನು ವಿತರಣೆ ಮಾಡಿ ಮಾತನಾಡಿದರು.

ಜಿಲ್ಲೆಯ 19 ಗ್ರಂಥಾಲಯಗಳಿಗೆ ಡಿಜಿಟಲ್ ಉಪಕರಣಗಳನ್ನು ವಿತರಿಸಲಾಗುತ್ತಿದೆ. ಕಳೆದ ಸಾಲಿನಲ್ಲಿ 62 ಗ್ರಂಥಾಲಯಗಳಿಗೆ ಡಿಜಿಟಲ್ ಉಪಕರಣ ಹಂಚಲಾಗಿತ್ತು. ಈ ಕಾರ್ಯಕ್ರಮದ ಸಫಲತೆಯನ್ನು ಯುವ ಜನರು ಸದುಪಯೋಗಪಡಿಸಿಕೊಕೊಳ್ಳಬೇಕು ಎಂದರು.

Education Foudation RDPR Department ಸಹಾಯಕ ನಿರ್ದೇಶಕ ರವಿರಾಮಚಂದ್ರ, ವ್ಯವಸ್ಥಾಪ ಶ್ರೀಧರ್ ಕಾರ್ಯಕ್ರಮದಲ್ಲಿ ಕಂಪ್ಯೂಟರ್ ಟಿ.ವಿ, ಲ್ಯಾಪ್ ಟಾಪ್‌ ವಿತರಿಸಿ ಮಾತನಾಡಿದರು.

ಶಿಕ್ಷಣ ಫೌಂಡೇಶನ್ ನ ಜಿಲ್ಲಾ ಸಂಯೋಜಕ ಎಂ. ತಿಮ್ಮೇಶ್, ಎಚ್.ಟಿ. ತಿಪ್ಪೇಸ್ವಾಮಿ, ಪಿಡಿಒ ಇ ಭಾರತಿ, ಗ್ರಂಥಪಾಲಕಿ ಕೆಎಸ್. ಮಮತ ಇದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...