Wednesday, July 8, 2026
Wednesday, July 8, 2026

MESCOM Shivamogga ಆಗಸ್ಟ್‌ 20 ರಂದು ಮಂಡ್ಲಿ ಸುತ್ತಮುತ್ತ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

Date:

MESCOM Shivamogga ನ.ಉ.ವಿ-2ರ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ತುರ್ತು ನಿರ್ವಹಣೆ ಕಾಮಗಾರಿ ಇರುವುದರಿಂದ ಆ.20 ರಂದು ಬೆಳಗ್ಗೆ 09.00 ಗಂಟೆಯಿಂದ ಸಂಜೆ 6.00 ರವರೆಗೆ ಈ ವ್ಯಾಪ್ತಿಗೆ ಸೇರಿರುವ ಪಿಯರ್‌ಲೈಟ್, ಪೇಪರ್ ಪ್ಯಾಕೇಜ್, ಓ.ಟಿ.ರಸ್ತೆ, ಪಂಚವಟಿ ಕಾಲೋನಿ, ಗೋಪಿಶೆಟ್ಟಿಕೊಪ್ಪ, ಜಿ.ಎಸ್.ಕ್ಯಾಸ್ಟಿಂಗ್ ಫ್ಯಾಕ್ಟರ್, ಇಲಿಯಾಜ್‌ನಗರ 1 ರಿಂದ 13ನೇ ಕ್ರಾಸ್, ಸಿದ್ದೇಶ್ವರ ಸರ್ಕಲ್, ಫಾರೂಕ್ಯ ಶಾದಿಮಹಲ್, ತುಂಗಾನಗರ ಆಸ್ಪತ್ರೆ, ವೈಷ್ಣವಿ ಲೇಔಟ್, ಭವಾನಿ ಲೇಔಟ್, ಗದ್ದೇಮನೆ MESCOM Shivamogga ಲೇಔಟ್, ಚಾಲುಕ್ಯನಗರ, ಕೆಹೆಚ್‌ಬಿ ಕಾಲೋನಿ, ಮಂಡಕ್ಕಿಭಟ್ಟಿ, ಮೇಲಿನ ಮತ್ತು ಕೆಳಗಿನ ತುಂಗಾನಗರ, ಟಿಪ್ಪುನಗರ, ಮಂಜುನಾಥ ಬಡಾವಣೆ, ಖಾಜಿನಗರ 80 ಅಡಿರಸ್ತೆ, ಕಾಮತ್ ಲೇಔಟ್, ಆನಂದರಾವ್ ಬಡಾವಣೆ, ಗಾರ್ಡನ್ ಏರಿಯಾ, ಸಿಟಿ ಸೆಂಟ್ರಲ್ ಮಾಲ್, ರಾಯಲ್ ಆರ್ಕೇಡ್, ಸರ್ಕಾರಿ ಮತ್ತು ಖಾಸಗಿ ಬಸ್‌ನಿಲ್ದಾಣ, ಇಲಿಯಾಜ್‌ನಗರ ಲಾರಿ ಗ್ಯಾರೇಜ್, ಬಿಹೆಚ್ ರಸ್ತೆ, ಸಾಗರ ನರ್ಸರಿ, ಚಾನಲ್ ಏರಿಯಾ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮಸ್ಕಾಂ ತಿಳಿಸಿದೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ಸಾಮಾಜಿಕ ಸೇವೆಗಳು ಮನುಷ್ಯನ ಬದುಕನ್ನ ಸಾರ್ಥಕಗೊಳಿಸುತ್ತವೆ : ಬಿ.ವೈ.ರಾಘವೇಂದ್ರ

B.Y. Raghavendra ‘ಸೇವೆಯೇ ಸಾರ್ಥಕ ಸ್ನೇಹವೇ ಅಮರ’ ಎಂದು ಸಂಸದ ಬಿ.ವೈ....

Sri Sonda Swarnavalli Mahasansthan 2026 ರ ಭಗವದ್ಗೀತಾ ಅಭಿಯಾನ: ವಿಜಯನಗರದಲ್ಲಿ ಆಯೋಜನೆ, ಸ್ವರ್ಣವಲ್ಲಿಶ್ರೀಗಳಿಂದ ಸಭೆ

Sri Sonda Swarnavalli Mahasansthan ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ, ಶಿರಸಿ...

S.N. Channabasappa ಶಿವಮೊಗ್ಗ ನ್ಯೂ ಮಂಡ್ಲಿಯಲ್ಲಿ ಮಳೆಗೆ ಮನೆ ಕುಸಿತ.: ಶಾಸಕ ಚನ್ನಬಸಪ್ಪ ಪರಿಶೀಲನೆ

S.N. Channabasappa ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಶಿವಮೊಗ್ಗ...