Dr. Babu Jagjivan Ram Leather Industries Development ಡಾ.ಬಾಬು ಜಗಜೀವನ ರಾಮ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಒಳಪಡುವ ಚರ್ಮ ಕುಶಲಕರ್ಮಿಗಳು/ವಿವಿಧ ಸಂಘ ಸಂಸ್ಥೆಗಳ ಕುಂದು ಕೊರತೆ ಸಭೆಯನ್ನು ಆ.30 ರಂದು ಸರ್ಕಾರಿ ಕಚೇರಿ ವೇಳೆಯಲ್ಲಿ ನಿಗಮದ ಡಾ. ಬಾಬು ಜನಜೀವನ ರಾಂ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ನಿಗಮದ ವ್ಯಾಪ್ತಿಗೆ ಒಳಪಡುವವರು ತಮ್ಮ ಕುಂದುಕೊರತೆಯನ್ನು ಮೌಖಿಕವಾಗಿ ಅಥವಾ ಲಿಖಿತವಾಗಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರು, ಲಿಡ್‌ಕರ್, ನೆಹರು ರಸ್ತೆ, ಶಿವಮೊಗ್ಗ, ದೂ.ಸಂ.: 8762883941 ನ್ನು ಸಂಪರ್ಕಿಸುವಂತೆ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Dr. Babu Jagjivan Ram Leather Industries Development ಲಿಡ್ಕರ್ ಕುಶಲಕರ್ಮಿಗಳಿಗೆ/ ಸಂಘಸಂಸ್ಥೆಗಳ ಕುಂದುಕೊರತೆ ಸಭೆ
Date:
