Tuesday, March 31, 2026
Tuesday, March 31, 2026

Dhyan Chand ಆಹಾರ ಸುರಕ್ಷತೆ ಬಗ್ಗೆ ಡೀಸಿ ಅವರಿಂದ ಮಹತ್ವದ ಸಭೆ. ಗ್ರಾಹಕರ ಹಿತ ರಕ್ಷಿಸಲು ಸೂಚನೆ

Date:

Dhyan Chand ವಿಶ್ವ ಮಟ್ಟದಲ್ಲಿ ಭಾರತದ ಹಾಕಿ ತಂಡವನ್ನು ಗುರುತಿಸುವಂತೆ ಮಾಡಿದ ಶ್ರೇಷ್ಠ ಆಟಗಾರ ಎಂದರೆ ಅದು ಧ್ಯಾನಚಂದ್ ಎಂದು ಬಿಜಿಎಸ್ ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್. ಹೆಚ್.ತಿಳಿಸಿದರು.
ಅವರು ಇಂದು ಗುರುಪುರದ ಬಿಜಿಎಸ್ ಶಾಲಾ ಕಾಲೇಜಿನ ಆವರಣದಲ್ಲಿ ಆಯೋಜಿಸಲಾಗಿದ್ದ ಧ್ಯಾನ್ ಚಂದ್ ಅವರ 119ನೇ ಜನ್ಮದಿನದ ನಿಮಿತ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಿ ಮಾತನಾಡಿದ ಅವರು ದೇಶದ ಕೀರ್ತಿಯನ್ನು ಹೆಚ್ಚಿಸಿದ ಧ್ಯಾನ್ ಚಂದ್ ಅವರು ಒಲಂಪಿಕ್ ನಲ್ಲಿ ಸಾಲು ಸಾಲು ಚಿನ್ನದ ಪದಕ ತಂದುಕೊಟ್ಟು ದೇಶದ ಕೀರ್ತಿ ಹೆಚ್ಚಿಸಿದ್ದಾರೆ ಎಂದರು.
Dhyan Chand ಆಗಸ್ಟ್ 29ರಂದು ಸ್ಮರಿಸುವುದರ ಜೊತೆಗೆ, ಕ್ರೀಡಾ ರಂಗದ ಬಗ್ಗೆ ಅವಲೋಕನ ಮಾಡುವ ದಿನ ಇದಾಗಿದೆ. ಇತ್ತೀಚಿಗೆ ದೇಶದ ಅತ್ಯುನ್ನತ ಕ್ರೀಡಾ ಪುರಸ್ಕಾರ ಖೇಲ್ ರತ್ನಕ್ಕೆ ಅವರ ಹೆಸರಿಂದ ಕೊಡುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಕಾರ್ಯಕ್ರಮದಲ್ಲಿ ಶಿಕ್ಷಣ ಸಂಯೋಜಕರಾದ ಮಾಲತೇಶ್, ಶಿಕ್ಷಕರಾದ ಹರೀಶ್, ವಿಶ್ವನಾಥ್, ಶ್ರೀಮತಿ ಚಂದ್ರಿಕಾ, ಗೀತಾ, ರಾ. ಹ. ತಿಮ್ಮೇನಹಳ್ಳಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಿಗೆ ರಿಫ್ಲೆಕ್ಟರ್ ಕ್ಯಾಟ ಐಸ್ & ಸೋಲಾರ್ ರೋಡ್ ಸ್ಟಡ್ ಅಳವಡಿಕೆ.

Shivamogga Police ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ...

JCI Shivamogga ರಕ್ತದಾನದಿಂದ ದೇಹದಲ್ಲಿ ಹೊಸ ರಕ್ತ ಉತ್ಪತ್ತಿ- ಸತೀಶ್ ಚಂದ್ರ.

JCI Shivamogga ರಕ್ತದಾನ ಮಾಡುವುದರಿಂದ ಹೃದಯಾಘಾತ ಪ್ರಮಾಣ ಕಡಿಮೆ ಆಗುವ ಜತೆಯಲ್ಲಿ ಸದಾ...

S. N. Channabasappa ಭಗವಾನ್ ಮಹಾವೀರರು ಮನುಕುಲಕ್ಕೇ ಮಾದರಿ- ಶಾಸಕ ಎಸ್.ಎನ್.ಚನ್ನಬಸಪ್ಪ.

S. N. Channabasappa ತ್ಯಾಗ ಎಂದರೆ ಏನೆಂದು ತೋರಿಸಿದ ಭಗವಾನ್ ಮಹಾವೀರರು...

“Scotch” National Award ರಾಜ್ಯ ಸಾರಿಗೆ ಸಂಸ್ಥೆಗೆ “ಸ್ಕಾಚ್ “ರಾಷ್ಟ್ರೀಯ ಪ್ರಶಸ್ತಿ.

"Scotch" National Award ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮಕ್ಕಾಗಿ...