Saturday, December 6, 2025
Saturday, December 6, 2025

FIR on Yogaraj Bhat ಚಿತ್ರೀಕರಣದ ವೇಳೆ ಲೈಟ್ ಬಾಯ್ ಸಾವು. ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ ಐ ಆರ್

Date:

FIR on Yogaraj Bhat ಲೈಟ್‌ ಬಾಯ್‌ ಒಬ್ಬರು ಸಾವನ್ನಪ್ಪಿದ ಪ್ರಕರಣ ಸಂಬಂಧ ಕನ್ನಡ ಚಿತ್ರರಂದ ನಿರ್ದೇಶಕ ಯೋಗರಾಜ್‌ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಮನದ ಕಡಲು ಸಿನಿಮಾ ಶೂಟಿಂಗ್‌ ವೇಳೆ ಸಂಭವಿಸಿದ ಘಟನೆಯ ಸಂಬಂಧ ಈ ಕೇಸ್‌ ದಾಖಲಾಗಿದೆ.
ಕನ್ನಡ ಚಿತ್ರರಂಗಕ್ಕೆ ಆಘಾತ
FIR on Yogaraj Bhat ಕಳೆದ ಸೆಪ್ಟೆಂಬರ್ 3 ರಂದು ಮನದ ಕಡಲು ಸಿನಿಮಾದ ಶೂಟಿಂಗ್ ವೇಳೆ ಲೈಟ್ ಬಾಯ್ ಮೋಹನ್ ಎಂಬವರು 30 ಅಡಿ ಉದ್ದದ ಏಣಿಯಿಂದ ಕೆಳಕ್ಕೆ ಬಿದ್ದಿದ್ದರು. ಈ ವೇಳೆ ಗಂಭೀರವಾದ ಗಾಯಗೊಂಡ ಅವರನ್ನ ಗೊರಗುಂಟೆ ಪಾಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಬಳಿಕ ಅವರು ಗುರುವಾರ ಸಾವನ್ನಪ್ಪಿದ್ದಾರೆ.
ಪ್ರಕರಣದಲ್ಲಿ ಚಿತ್ರದ ನಿರ್ದೇಶಕ ಯೋಗರಾಜ್ ಭಟ್ ಮತ್ತು ನಿರ್ವಾಹಕ ಸುರೇಶ್ ಸೇರಿದಂತೆ ಮೂವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಚಿತ್ರೀಕರಣದ ವೇಳೆ ಸುರಕ್ಷತಾ ವೈಫಲ್ಯದ ಆರೋಪದ ಅಡಿಯಲ್ಲಿ ಕೇಸ್‌ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...