Saturday, December 6, 2025
Saturday, December 6, 2025

High Court ಕೊಡಗಿನ ಮಹಿಳೆಯೊಬ್ಬರ ಬಗ್ಗೆ ಎಲ್ಲಾ ಠಾಣೆಗೂ ಮಾಹಿತಿ ನೀಡಿದ ಹೈಕೋರ್ಟ್

Date:

High Court ಕೊಡಗಿನ ಮಹಿಳೆಯೊಬ್ಬಳು ಒಂದು ದಶಕದಲ್ಲಿ ಹತ್ತು ಮಂದಿ ವಿರುದ್ದ ಮೋಸದಿಂದ ಮದುವೆಯಾದ ಹಾಗೂ ವರದಕ್ಷಿಣಿ ಕಿರುಕುಳ ಸೇರಿದಂತೆ ಹಲವು ಆರೋಪ ಮಾಡಿ ಪೊಲೀಸರಿಗೆ ದೂರು ಕೊಟ್ಟ ಬಗ್ಗೆ ಸ್ವತಃ ಹೈಕೋರ್ಟ್‌ ಅಚ್ಚರಿ ಪಟ್ಟಿದೆ. ಅಲ್ಲದೆ ಪುರುಷರ ವಿರುದ್ಧ ಅನಗತ್ಯ ಕ್ರಿಮಿನಲ್‌ ಪ್ರಕರಣಗಳನ್ನು ದಾಖಲಿಸಿರುವ ಕೊಡಗು ಜಿಲ್ಲೆ ಕುಶಾಲಗರ ತಾಲ್ಲೂಕಿನ ಮುಳ್ಳುಸೋಗೆ ನಿವಾಸಿಯಾದ 33 ವರ್ಷದ ದೀಪಿಕಾ ಬಗ್ಗೆ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಎಲ್ಲ ಪೊಲೀಸ್‌ ಠಾಣೆಗಳಿಗೆ ನಿರ್ದೇಶನ ನೀಡಿ ರಾಜ್ಯ ಪೊಲೀಸ್‌ ಮಹಾ ನಿರ್ದೇಶಕರಿಗೆ ಆದೇಶಿಸಿದೆ.
High Court ಆರೋಪಿ ದೀಪಿಕಾಳ ಹಲವು ಠಾಣೆಗಳಲ್ಲಿ ಪುರುಷರ ವಿರುದ್ಧ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಅಪರಾಧಿಕ ಪಿತೂರಿ ಮತ್ತು ಭಾರತೀಯ ದಂಡ ಸಂಹಿತೆ–1860ರ ಕಲಂ 498ಎ ಅಡಿ 10 ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಹೈಕೋರ್ಟ್‌ ಗಮನಕ್ಕೆ ಬಂದಿದೆ. ಅಲ್ಲದೆ ಈ ಸಂಬಂಧ ಎಲ್ಲಾ ಪ್ರಕರಣಗಳ ವಿವರನ್ನ ಹೈಕೋರ್ಟ್‌ ಪಡೆದುಕೊಂಡಿತ್ತು. ಇದನ್ನ ಪರಿಶೀಲಿಸಿದ ಬಳಿಕ ಈ ಆದೇಶ ನೀಡಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...