Thursday, March 19, 2026
Thursday, March 19, 2026

Department of Women and Child Development ಅಂಗನವಾಡಿಗೆ ನೇಮಕಾತಿ ಸಂಬಂಧ ‌ಮಧ್ಯವರ್ತಿಗಳಿಂದ ಮೋಸ ಹೋಗಬೇಡಿ-ಇಲಾಖೆ ಪ್ರಕಟಣೆ

Date:

Department of Women and Child Development ಶಿವಮೊಗ್ಗ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವ್ಯಾಪ್ತಿಗೆ ಬರುವ 07 ತಾಲೂಕುಗಳಲ್ಲಿ ಖಾಲಿಯಿರುವ 126 ಅಂಗನವಾಡಿ ಕಾರ್ಯಕರ್ತೆ ಮತ್ತು 448 ಸಹಾಯಕಿಯರ ಹುದ್ದೆಗಳಿಗೆ ಸ್ಥಳೀಯ ಕಂದಾಯ ಗ್ರಾಮ/ವಾರ್ಡ್ಗಳ ಕಾರ್ಯಕರ್ತೆಯರ ಹುದ್ದೆಗೆ ಪಿಯುಸಿ ಪಾಸಾದ ಹಾಗೂ ಸಹಾಯಕಿ ಹುದ್ದೆಗೆ ಎಸ್.ಎಸ್.ಎಲ್.ಸಿ. ಪಾಸಾದ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
Department of Women and Child Development ಈ ಆಯ್ಕೆಯನ್ನು ಪಾರದರ್ಶಕವಾಗಿ ಮಾಡುವ ಸಲುವಾಗಿ ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಈ ಆಯ್ಕೆಯನ್ನು ಅರ್ಹ ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ಪಾರದರ್ಶಕವಾಗಿ ಆಯ್ಕೆ ಮಾಡಲಾಗುವುದು.
ಕೆಲವು ಮಧ್ಯವರ್ತಿಗಳು ಕೆಲಸ ಕೊಡಿಸುವುದಾಗಿ ನಂಬಿಸಿ ಹಣ ಪಡೆಯುತ್ತಿರುವ ಬಗ್ಗೆ ದೂರುಗಳು ಸ್ವೀಕೃತವಾಗಿದ್ದು, ಯಾರೂ ಸಹ ಹಣ ನೀಡಿ ಮೋಸ ಹೋಗಬಾರದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಕೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...