Monday, February 2, 2026
Monday, February 2, 2026

MESCOM ಸೆ.21 ರಂದು ಪಿಳ್ಳಂಗಿರಿ & ಜಾವಳ್ಳಿ ಸುತ್ತಮುತ್ತ ವಿದ್ಯುತ್ ವ್ಯತ್ಯಯ

Date:

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದ ಪಿಳ್ಳಂಗಿರಿ ಎನ್‌ಜೆವೈ ಮತ್ತು ಜಾವಳ್ಳಿ ಐ ಪಿ ಮಾರ್ಗಗಳಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಗ್ರಾಮಗಳಾದ ಹೊಳೆಬೆನವಳ್ಳಿ, ದೊಡ್ಡತಾಂಡ, ಹೊಸಮನೆತಾಂಡ, ಪಿಳ್ಳಂಗಿರಿ, ಜಾವಳ್ಳಿ, ತಿರುವಳ್ಳಿ, ಅಬ್ಬರಘಟ್ಟ, ತರಗನಹಳ್ಳಿ ಕ್ರಾಸ್, ಹಾರೋಬೆನವಳ್ಳಿ, ಹಾರೋಬೆನವಳ್ಳಿತಾಂಡ, ಗೌಡನಾಯ್ಕನಹಳ್ಳಿ, ಬಿ.ಬೀರನಹಳ್ಳಿ, ಹೊಯ್ಸನಹಳ್ಳಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಹಕ್ಕಿಪಿಕ್ಕಿ MESCOM ಕ್ಯಾಂಪ್, ಚಿಕ್ಕಮಟ್ಟಿ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸೆ.21 ರಂದು ಬೆಳಗ್ಗೆ 9.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...