Sunday, August 2, 2026
Sunday, August 2, 2026

Hosanagara News ಇಸ್ಪೀಟ್ ಅಡ್ಡೆಗೆ ಪೊಲೀಸರ ದಾಳಿ – 11 ಜನರ ಬಂಧನ 17,640 ರೂಪಾಯಿ ವಶ

Date:

Hosanagara News ಹೊಸನಗರ ತಾಲ್ಲೂಕು ಮಾರುತೀಪುರ ಗ್ರಾಮ ಪಂಚಾಯಿತಿಯ ಹಳೆಬಾಣಿಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್. ಹೆಬ್ಬಾಳ್ ತಮ್ಮ ಸಿಬ್ಬಂದಿಗಳಾದ ಪಿಎಸ್ಐ ಎಸ್. ಜಿ. ಪಾಟೀಲ್, ಈರೇಶ್, ಮಾಯಪ್ಪ, ರಂಜಿತ್, ಸುನೀಲ್, ಮಹೇಶ್, ಗಂಗಪ್ಪ ಬಟೋಲಿರವರೊಂದಿಗೆ ದಾಳಿ ನಡೆಸಿ 11 ಜನರನ್ನು ಬಂಧಿಸಿದ್ದಾರೆ.
Hosanagara News ಇಸ್ಪೀಟ್ ಆಟದಲ್ಲಿ ತೊಡಗಿಸಿಕೊಂಡಿದ್ದ ಇಸ್ಪೀಟ್ ಎಲೆಗಳೊಂದಿಗೆ 17,640 ರೂಪಾಯಿ ನಗದು ಹಣವನ್ನು ವಶಕ್ಕೆ ಪಡೆದು, ಇಸ್ಪೀಟ್ ಆಟದಲ್ಲಿ ತೊಡಗಿದ್ದ ಗ್ರಾಮದ 11 ಜನರನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...