Monday, February 2, 2026
Monday, February 2, 2026

Shiralakoppa Police ಕಾರ್ ಸರ್ವೀಸ್ ಸ್ಟೇಷನ್ ಕಾರ್ಮಿಕನಿಗೆ ವಿದ್ಯುತ್ ತಗುಲಿ ಸಾವು

Date:

Shiralakoppa Police ಶಿರಾಳಕೊಪ್ಪ ಹೋಬಳಿಯಲ್ಲಿ ಕಾರ್ ಸರ್ವಿಸ್ ಸ್ಟೇಷನ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಗೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.

ಸೋಮವಾರ ಸಂಜೆ ಕಾರು ಶೋರೂಮ್‌ನಲ್ಲಿ ಹನುಮಂತು (21) ಕಾರು ಸ್ವಚ್ಚತೆ ಮಾಡುವ ವೇಳೆ ವಿದ್ಯುತ್ ಶಾಕ್ ಹೊಡೆದಿದೆ. ವಿದ್ಯುತ್ ಶಾಕ್ ನಿಂದ ಯುವಕ ಸ್ಥಳದಲ್ಲಿಯೇ ಅಸು ನೀಗಿದ್ದಾನೆ. ಘಟನೆಯಿಂದ ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.
ಶಿರಾಳಕೊಪ್ಪ-ಆನವಟ್ಟಿ ರಸ್ತೆಯಲ್ಲಿ ಬರುವ ಕಾರು ಸರ್ವಿಸ್ ನಲ್ಲಿ ಕೆಲಸ ಮಾಡುವಾಗ ಈ ಅವಘಡ ಸಂಭವಿಸಿದೆ.

Shiralakoppa Police ಪುಣೇದನಹಳ್ಳಿಯಿಂದ ಹನುಮಂತು ದಿನ ಕೆಲಸಕ್ಕಾಗಿ ಓಡಾಡುತ್ತಿದ್ದ. ಘಟನೆ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...