Thursday, March 26, 2026
Thursday, March 26, 2026

Gandhi Jayanthi ಗಾಂಧೀಜಿ & ಶಾಸ್ತ್ರೀಜಿ ನಮ್ಮೆಲ್ಲರ ಹೆಮ್ಮೆ- ಎನ್.ಎನ್.ಕಬ್ಬೂರ

Date:

Gandhi Jayanthi ಶಾಂತಿಯ ಹರಿಕಾರರಾದ ಮಹಾತ್ಮ ಗಾಂಧೀಜಿಯವರು ಇಡೀ ವಿಶ್ವಕ್ಕೆ ಅಹಿಂಸೆಯ ಪಾಠ ಹೇಳಿಕೊಟ್ಟು, ಅದರ ಮೂಲಕವೇ ಜಗತ್ತನ್ನು ಗೆದ್ದರು, ಅದೇ ರೀತಿ ಲಾಲ್ ಬಹದ್ದೂರ ಶಾಸ್ತ್ರಿಯವರು ಭಾರತೀಯ ಜನರಿಗೆ ದೇಶಪ್ರೇಮ ಹಾಗೂ ನೈತಿಕತೆ ಮಾರ್ಗದರ್ಶನ ಮಾಡಿದರು. ಅವರ ಜಯಂತಿಯ ಈ ದಿನದಂದು ಅವರು ಹಾಕಿಕೊಟ್ಟ ದಾರಿಯಲ್ಲಿ ನಾವು ನೀವೆಲ್ಲ ಸಾಗಬೇಕಾಗಿದೆ, ಈ ಇಬ್ಬರು ಮಹಾನ್ ನಾಯಕರು ನಮ್ಮೆಲ್ಲರ ಹೆಮ್ಮೆಯಾಗಿದ್ದಾರೆ” ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಪಟ್ಟಣದ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ರಲ್ಲಿ ಗಾಂಧಿ ಜಯಂತಿಯ ಅಂಗವಾಗಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ಗಾಂಧೀಜಿ ಮತ್ತು ಶಾಸ್ತ್ರಿಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು.

Gandhi Jayanthi ಮಕ್ಕಳು ಗಾಂಧೀಜಿ ಹಾಗೂ ಶಾಸ್ತ್ರಿಜಿಯವರ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಭಾಷಣಗಳ ಮೂಲಕ ಹಂಚಿಕೊಂಡರು, ಈ ವೇಳೆ ಶಿಕ್ಷಕಿ ಎಮ್.ಆರ್.ಫಂಡಿ ಮಕ್ಕಳಿಗೆ ಬುಕ್ ಹಾಗೂ ಪೆನ್ನುಗಳನ್ನು ಬಹುಮಾನವಾಗಿ ನೀಡಿದರು. ಅಂಗನವಾಡಿ ಕಾರ್ಯಕರ್ತೆಯರು, ಅಡುಗೆ ಸಿಬ್ಬಂದಿಯವರು, ಪಾಲಕ-ಪೋಷಕರು ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga City Corporation ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ‌ತೆರಿಗೆ ಪಾವತಿಗೆ ಶೇ 5 ರಿಯಾಯಿತಿ ಸೌಲಭ್ಯ ಏಪ್ರಿಲ್ 30 ವರೆಗೆ ವಿಸ್ತರಣೆ.

Shivamogga City Corporation ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಪಾವತಿಗೆ ಅನುಕೂಲವಾಗುವಂತೆ ಪಾಲಿಕೆ...

MESCOM ತಾವರೆಚಟ್ನಳ್ಳಿ ಸುತ್ತಮುತ್ತ ಮಾರ್ಚ್ 28 & 29 ರಂದು ವಿದ್ಯುತ್ ಸರಬರಾಜು ವ್ಯತ್ಯಯ.ಮೆಸ್ಕಾಂ ಪ್ರಕಟಣೆ.

MESCOM ತಾವರೆಚಟ್ನಹಳ್ಳಿ ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಮಾರ್ಗಗಳಲ್ಲಿ ಮಾರ್ಚ್ 28...

amazon ಅಮೆಜಾನ್ ಸೆಲ್ಲರ್ ಸೇವಾ ನ್ಯೂನತೆ ದೀರು: ಪರಿಹಾರ ನೀಡಲು ಆಯೋಗದಿಂದ ಆದೇಶ.

amazon ಶಿವಮೊಗ್ಗ ಜಿಲ್ಲೆಯ ಗಾಜನೂರು ಡಾ. ಕಾರುಣ್ಯ ಜೆ.ಜೆ. ಇವರು ಬೆಂಗಳೂರು...