Tuesday, February 3, 2026
Tuesday, February 3, 2026

MESCOM ಅ.4 ರಿಂದ7 ವರೆಗೆ ಮೆಸ್ಕಾಂ ಆನ್ ಲೈನ್ ಸೇವೆ ತಾತ್ಕಾಲಿಕ ಅಲಭ್ಯ

Date:

MESCOM ಅ.04ರಿಂದ 07 ರ ವರೆಗೆ ಮೆಸ್ಕಾಂ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಉನ್ನತೀಕರಣ ಕಾರ್ಯವನ್ನು ಕೈಗೊಂಡಿದ್ದು, ರಾಜ್ಯದ ಎಲ್ಲಾ ಎಸ್ಕಾಂಗಳ ಆನ್‌ಲೈನ್ ಸೇವೆಗಳಾದ ವಿದ್ಯುತ್ ಬಿಲ್‌ಗಳ ಪಾವತಿ, ಹೊಸ ಸಂಪರ್ಕ ಸೇವೆಗಳು, ಹೆಸರು ಮತ್ತು ಜಕಾತಿ ಬದಲಾವಣೆ ಹಾಗೂ ಮೊಬೈಲ್ ಆಪ್ ಇತ್ಯಾದಿ ಸೇವೆಯು ಮೆಸ್ಕಾಂ ವ್ಯಾಪ್ತಿಯ ಬಂಟ್ವಾಳ, ಕಡೂರು, ತರೀಕೆರೆ, ಪುತ್ತೂರು, ಉಡುಪಿ, ಮಂಗಳೂರು, ಶಿಕಾರಿಪುರ, ಸಾಗರ, ಶಿವಮೊಗ್ಗ, ಭಧ್ರಾವತಿ, ಚಿಕ್ಕಮಗಳೂರು RAPDRP ನಗರ ಪ್ರದೇಶಗಳ ಗ್ರಾಹಕರಿಗೆ ಲಭ್ಯವಿರುವುದಿಲ್ಲ.
MESCOM ತಂತ್ರಾಂಶವು ಕಾರ್ಯಾರಂಭಗೊAಡ ನಂತರ ಸ್ಥಿರಗೊಳ್ಳಲು ಸುಮಾರು 15 ದಿನಗಳ ಕಾಲಾವಕಾಶ ಬೇಕಿದ್ದು, ಈ ಸಮಯದಲ್ಲಿ ತಂತ್ರಾಂಶದ ಕಾರ್ಯಕ್ಷಮತೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...