Monday, February 2, 2026
Monday, February 2, 2026

Jawahar Navodaya Vidyalaya ಗಾಜನೂರಿನ ನವೋದಯ ಶಾಲಾ ಪ್ರವೇಶಾತಿ 2025-26 ಪರೀಕ್ಷೆಗೆ ಆನ್ ಲೈನ್ ಅರ್ಜಿ ಆಹ್ವಾನ

Date:

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯವು 2025-26ನೇ ಸಾಲಿಗೆ 9 ಮತ್ತು 11ನೇ ತರಗತಿಗೆ ಖಾಲಿ ಇರುವ ಸೀಟುಗಳನ್ನು ತುಂಬಲು ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.
9ನೇ ತರಗತಿಗೆ ಸೇರಬಯಸುವ ವಿದ್ಯಾರ್ಥಿಗಳು https://cbseitms.nic.in/2024/nvsix ಹಾಗೂ 11ನೇ ತರಗತಿಗೆ ಸೇರಬಯಸುವ ವಿದ್ಯಾರ್ಥಿಗಳು https://cbseitms.nic.in/2024/nvsxi_11 ವೆಬ್‌ಸೈಟ್ ಮೂಲಕ ಅ.30ರೊಳಗಾಗಿ ಅರ್ಜಿ ಸಲ್ಲಿಸುವುದು ಹಾಗೂ Jawahar Navodaya Vidyalaya ಪ್ರವೇಶ ಪರೀಕ್ಷೆಯು ದಿ: 08/02/2025 ರಂದು ನಡೆಯಲಿದೆ ಎಂದು ನವೋದಯ ವಿದ್ಯಾಲಯದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...