Saturday, December 6, 2025
Saturday, December 6, 2025

Karnataka Skill Development Corporation ಅ.20ಕ್ಕೆ ಬೆಂಗಳೂರಿನಲ್ಲಿ ಬೃಹತ್ ಉದ್ಯೋಗ ಮೇಳ

Date:

Karnataka Skill Development Corporation ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳ ಹಾಗೂ ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಅ 20 ರಂದು ಬೆಳಿಗ್ಗೆ 09.00ರಿಂದ ಸಂಜೆ 4.00 ರ ವರೆಗೆ ಕೆಎಲ್‌ಇ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್‌ರಸ್ತೆ, 2ನೇ ಬ್ಲಾಕ್, ರಾಜಾಜಿನಗರ, ಬೆಂಗಳೂರು-10 ಇಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

Karnataka Skill Development Corporation ಈ ಬೃಹತ್ ಉದ್ಯೋಗಮೇಳದಲ್ಲಿ 100ಕ್ಕೂ ಹೆಚ್ಚಿನ ಪ್ರತಿಷ್ಠಿತ ಉದ್ಯೋಗದಾತ ಸಂಸ್ಥೆಗಳು ಭಾಗವಹಿಸುತ್ತಿದ್ದು, ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ಲಿಂಕ್ https://jobfair.calicut.nielit.in ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಿ, ಉದ್ಯೋಗ ದೊರಕಿಸಿಕೊಳ್ಳಲು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...