Sunday, August 2, 2026
Sunday, August 2, 2026

Rain In Shivamogga ರಾಜಾಕಾಲುವೆ ನೀರು ಮನೆಗೆ ನುಗ್ಗಿ ಆತಂಕ. ಕುಟುಂಬ ರಕ್ಷಿಸಿದ ಅಗ್ನಿಶಾಮಕ ದಳ

Date:

Rain In Shivamogga ಶಿವಮೊಗ್ಗದಲ್ಲಿ ಸುರಿದ ಭಾರಿ ಮಳೆಯಿಂದಾಗಿ ವಾರ್ಡ್ ನಂ.01ರ ಗಂಧರ್ವ ನಗರದ ರಾಜಕಾಲುವೆಯ ನೀರು ಮನೆಗೆ ನುಗಿದ್ದು, ಮನೆಯ ಒಳಗೆ ಸಿಲುಕಿಕೊಂಡಿದ್ದ ಕುಟುಂಬವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದರು.

Rain In Shivamogga ಈ ಸಂದರ್ಭದಲ್ಲಿ ಸ್ಥಳಕ್ಕೆ ಪಾಲಿಕೆ ಮಾಜಿ ಸದಸ್ಯೆ ಆಶಾಚಂದ್ರಪ್ಪ, ಬಿಜೆಪಿ ಮುಖಂಡ ಚಂದ್ರಪ್ಪ, ವಾರ್ಡ್‌ನ ಬಿಜೆಪಿ ಕಾರ್ಯಕರ್ತರು ಭೇಟಿ ನೀಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...