Thursday, March 19, 2026
Thursday, March 19, 2026

Bhadravati Police ಅಪರಿಚಿತ ಮಹಿಳೆ ಶವ ಪತ್ತೆ. ಭದ್ರಾವತಿ ಹೊಸಮನೆ ಪೊಲೀಸ್ ಠಾಣೆ ಪ್ರಕಟಣೆ

Date:

Bhadravati Police ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕಣಕಟ್ಟೆ ಚಾನಲ್‌ನಲ್ಲಿ ಸುಮಾರು 70 ವರ್ಷ ವಯಸ್ಸಿನ ಅನಾಮದೇಯ ಮಹಿಳೆಯ ಶವ ಪತ್ತೆಯಾಗಿದ್ದು, ಶವವನ್ನು ಭದ್ರಾವತಿ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಈಕೆಯ ಹೆಸರು, ವಿಳಾಸ ಹಾಗೂ ವಾರಸ್ಸುದಾರರ ಬಗ್ಗೆ ಯಾವುದೇ ಸುಳಿವು ಇರುವುದಿಲ್ಲ.
ಈಕೆಯ ಚಹರೆ 4.10 ಅಡಿ ಎತ್ತರ, ಕೋಲುಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಶವವು ಕೊಳೆತ ಸ್ಥಿತಿಯಲ್ಲಿದೆ. ಮೈಮೇಲೆ ಹಳದಿ ಬಣ್ಣದ ಲಂಗ, ಹಸಿರು ಬಣ್ಣದ ರವಿಕೆ, ಸೊಂಟಕ್ಕೆ ಗ್ರೇ ಕಲರ್ ಬೆಲ್ಟ್ ಧರಿಸಿರುತ್ತಾರೆ.
Bhadravati Police ಈ ಮಹಿಳೆಯ ವಾರಸ್ಸುದಾರರು ಪತ್ತೆಯಾದಲ್ಲಿ ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...