Tuesday, February 3, 2026
Tuesday, February 3, 2026

Karnataka Sahitya Academy ಕರ್ನಾಟಕ‌ ಸಾಹಿತ್ಯ ಅಕಾಡೆಮಿಯಿಂದ 2022 ನೇ ಸಾಲಿನ ಗೌರವ ಪ್ರಶಸ್ತಿ & ವಿವಿಧ ದತ್ತಿ ಪ್ರಶಸ್ತಿ ಘೋಷಣೆ

Date:

Karnataka Sahitya Academy ಸಾಹಿತಿ ಅಗ್ರಹಾರ ಕೃಷ್ಣಮೂರ್ತಿ ಸೇರಿದಂತೆ ಐವರಿಗೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ 2022ನೇ ಸಾಲಿನ ಗೌರವ ಪ್ರಶಸ್ತಿ, ಬಂಜಗೆರೆ ಜಯಪ್ರಕಾಶ್ ಸೇರಿದಂತೆ 10 ಮಂದಿಗೆ ‘ಸಾಹಿತ್ಯಶ್ರೀ’ ಪ್ರಶಸ್ತಿ ಹಾಗೂ 2021ರಲ್ಲಿ ಪ್ರಕಟವಾದ 17 ಕೃತಿಗಳನ್ನು ಪುಸ್ತಕ ಬಹುಮಾನಕ್ಕೆ ಹಾಗೂ ಎಂಟು ನಾನಾ ದತ್ತಿ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ.

ಸಾಹಿತಿಗಳಾದ ಆರ್.ಕೆ. ಹುಡಗಿ, ಅಗ್ರಹಾರ ಕೃಷ್ಣಮೂರ್ತಿ, ಇಂದಿರಾ ಹೆಗಡೆ, ರಂಜಾನ್ ದರ್ಗಾ ಹಾಗೂ ತುಂಬಾಡಿ ರಾಮಯ್ಯ ಅವರು ‘ಗೌರವ ಪ್ರಶಸ್ತಿ’ಗೆ ಭಾಜನರಾಗಿದ್ದಾರೆ.

Karnataka Sahitya Academy ಪ್ರಶಸ್ತಿಯು ತಲಾ 50 ಸಾವಿರ ರೂ. ನಗದು ಒಳಗೊಂಡಿದೆ‌ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್ ಎನ್ ಮುಕುಂದರಾಜ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Department of Posts ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

Department of Posts ಅಂಚೆ ಇಲಾಖೆ ವತಿಯಿಂದ  ಶಾಖಾ ಅಂಚೆಪಾಲಕ, ಸಹಾಯಕ...

B.Y. Vijayendra ವಿಕಸಿತ ಭಾರತದತ್ತ ದೃಢ ಹೆಜ್ಜೆಯ ಬಜೆಟ್- ಬಿ.ವೈ.ವಿಜಯೇಂದ್ರ

B.Y. Vijayendra ದೇಶದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು...

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...