Tuesday, March 24, 2026
Tuesday, March 24, 2026

Department of Youth Empowerment and Sports ಜಾರ್ಖಂಡ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಅಥ್ಲೆಟಿಕ್ ಸ್ಪರ್ಧೆಗೆ ಶಿವಮೊಗ್ಗದ ಅಪೂರ್ವ & ಅರೋನ್ ಆಯ್ಕೆ

Date:

Department of Youth Empowerment and Sports ನ.15 ಮತ್ತು 16 ರಂದು ನಗರದ ನೆಹರೂ ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 14 ವರ್ಷದೊಳಗಿನ ಬಾಲಕ/ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಪ್ರಥಮ ಮತ್ತು 80 ಮೀ ಹರ್ಡಲ್ಸ್ನಲ್ಲಿ ದ್ವಿತೀಯ ಸ್ಥಾನ ಗಳಿಸಿದ ಆರೋನ್ ಹಾಗೂ 600 ಮೀ ಓಟದಲ್ಲಿ ಪ್ರಥಮ ಸ್ಥಾನಗಳಿಸಿದ ಅಪೂರ್ವ ಇವರುಗಳು ಜಾರ್ಖಂಡ್‌ನ ರಾಂಚಿಯಲ್ಲಿ ನಡೆಯುವ ರಾಷ್ಟ್ರಮಟ್ಟದ ಅಥ್ಲೆಟಿಕ್ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ.
Department of Youth Empowerment and Sports ಈ ಕ್ರೀಡಾಪಟುಗಳು ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯದಲ್ಲಿ ಅಥ್ಲೆಟಿಕ್ಸ್ ತರಬೇತುದಾರ ಬಾಳಪ್ಪ ಮಾನೆಯವರಿಂದ ದೈನಂದಿನ ತರಬೇತಿ ಪಡೆಯುತ್ತಿದ್ದಾರೆ. ವಿಜೇತರಾದ ಕ್ರೀಡಾಪಟುಗಳಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ್ ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

N. Chaluvaraya Swamy ಎಲ್ಲಾ ಹುದ್ದೆಗಳ ನೇಮಕಾತಿ ಕೆಇಎ ಮೂಲಕ ನಡೆಸಲು ಸರ್ಕಾರದ ನಿರ್ಧಾರ- ಸಚಿವ ಎನ್.ಚಲುವರಾಯ ಸ್ವಾಮಿ

N. Chaluvaraya Swamy ನಮ್ಮ ರಾಜ್ಯದ ಸಾವಿರಾರು ನಿರುದ್ಯೋಗಿ ಯುವಜನತೆಯ ಹಾಗೂ...

University of Agricultural 2047 ರ ಹೊತ್ತಿಗೆ ನಮ್ಮ ದೇಶ ಆಹಾರ ವ್ಯವಸ್ಥೆಯಲ್ಲಿ ಜಾಗತಿಕ ಶಕ್ತಿಯಾಗಿ ಹೊಮ್ಮಲಿದೆ- ಡಾ.ಎಸ್.ಕೆ.ಮಲ್ಹೋತ್ರಾ

University of Agricultural ಅತ್ಯುತ್ತಮ ಪರಿಸರ ಸೇವೆ ನೀಡುತ್ತಿರುವ ಅಲಂಕಾರಿಕ ತೋಟಗಾರಿಕೆ...

CM Siddaramaiah ಮೌಢ್ಯತೆ ವಿರುದ್ಧ ಸಿಡಿದೆದ್ದುಸಮಸಮಾಜದ ಕನಸು ಬಿತ್ತಿದ ಶರಣ ದೇವರ ದಾಸಿಂಯ್ಯ- ಸಿದ್ಧರಾಮಯ್ಯ

CM Siddaramaiah ಮೌಢ್ಯ, ಕಂದಾಚಾರಗಳ‌ ಹೆಸರಿನಲ್ಲಿ ತಳ ಸಮುದಾಯಗಳ ಜನರನ್ನು...