Thursday, November 21, 2024
Thursday, November 21, 2024

Bhadra Dam ಭದ್ರಾನಾಲೆಗಳಿಗೆ ನವೆಂಬರ್ 26 ರಿಂದ ಮುಂಗಾರು ಹಂಗಾಮಿಗೆ ನೀರಿನ ಹರಿವು ಸ್ಥಗಿತ

Date:

Bhadra Dam ಶಿವಮೊಗ್ಗ ನವೆಂಬರ್ 21 ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ, ಕಛೇರಿ ಅಧಿಸೂಚನೆಯ ದಿನಾಂಕ:29.07.2024 ರಿಂದ ಭದ್ರಾ ಜಲಾಶಯದಿಂದ ನೀರನ್ನು ಹರಿಬಿಡಲಾಗಿದ್ದು, ನೀರನ್ನು ಹರಿಸುವ ಗರಿಷ್ಠ ಅವಧಿ 120 ದಿನಗಳು ದಿ:26.11.2024ಕ್ಕೆ ಪೂರ್ಣಗೊಳ್ಳಲಿದೆ.
Bhadra Dam ಆದ್ದರಿಂದ ದಿ:26.11.2024ರ ರಾತ್ರಿಯಿಂದ ಬಲದಂಡೆ ಮತ್ತು ಎಡದಂಡೆ ನಾಲೆಗಳಲ್ಲಿ ನೀರು ಹರಿಸುವುದನ್ನು ನಿಲ್ಲಿಸಲಾಗುವುದು. ಭದ್ರಾ ಜಲಾಶಯದ ಅಚ್ಚುಕಟ್ಟುದಾರರು ನಿಗಮದೊಂದಿಗೆ ಸಹಕರಿಸುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rahim Khan ಪೌರಾಡಳಿತ & ಹಜ್ ಸಚಿವರಾದ ರಹೀಂಖಾನ್ ಅವರ ಜಿಲ್ಲಾ ಪ್ರವಾಸ ಮಾಹಿತಿ

Rahim Khan ರಾಜ್ಯ ಸರ್ಕಾರದ ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಂ...

MESCOM ನವೆಂಬರ್ 22 . ಎಂ.ಆರ್.ಎಸ್‌.ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಶಿವಮೊಗ್ಗ ಎಂ.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ನ.22 ರಂದು ಬೆಳಗ್ಗೆ...

Department of Agriculture ಡಿಸೆಂಬರ್ 6. ಸಿರಿಧಾನ್ಯ& ಸಾವಯವ ಮೇಳ-_ 24 ಅಂಗವಾಗಿ ಸಿರಿಧಾನ್ಯ ಬಳಸಿ ತಿನಿಸು ತಯಾರಿ ಸ್ಪರ್ಧೆ

Department of Agriculture ಅಂತರಾಷ್ಟ್ರೀಯ ಮಟ್ಟದ ಸಿರಿಧಾನ್ಯ ಮತ್ತು ಸಾವಯವ ಮೇಳ-2025...

CM Siddharamaiah ಸರ್ಕಾರಿ ನೌಕರರು & ಆದಾಯ ತೆರಿಗೆ ಪಾವತಿಸುವವರಿಗೆ ಮಾತ್ರ ಬಿಪಿಎಲ್ ಕಾರ್ಡ್ ರದ್ದತಿ ಅನ್ವಯ- ಸಿಎಂ ಸಿದ್ದರಾಮಯ್ಯ

CM Siddharamaiah ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ...