Thursday, March 19, 2026
Thursday, March 19, 2026

K.H. Muniyappa ನ.28ರೊಳಗೆ ಎಲ್ಲಾ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ವಿತರಿಸಲು ಅಧಿಕಾರಿಗಳಿಗೆ ಸೂಚನೆ- ಸಚಿವ ಕೆ ಎಚ್. ಮುನಿಯಪ್ಪ

Date:

K.H. Muniyappa ಎಲ್ಲಾ ಪಡಿತರ ಕಾರ್ಡ್‌ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಗಳ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

K.H. Muniyappa ನವೆಂಬರ್‌ 28ರ ಒಳಗೆ ಬಿಪಿಎಲ್‌ ಪಡಿತರ ಚೀಟಿದಾರರಿಗೆ ಎಲ್ಲಾ ಸೌಲಭ್ಯಗಳೊಂದಿಗೆ ಅಕ್ಕಿಯನ್ನು ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರ ಅನರ್ಹ ಪಡಿತರ ಕಾರ್ಡ್‌ಗಳನ್ನು ಎಪಿಎಲ್‌ಗೆ ವರ್ಗಾಯಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್‌.ಮುನಿಯಪ್ಪ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...