Dr. Ambedkar Parinirvana Day ಮಾನ್ಯ ಜಿಲ್ಲಾಧಿಕಾರಿಗಳ ಕೋರ್ಟ್ ಸಭಾಂಗಣದಲ್ಲಿ ಬಾಬಾ ಸಾಹೇಬ್ ಡಾ. ಬಿ.ಆರ್. ಅಂಬೇಡ್ಕರ್ ಅವರ 68ನೇ ಮಹಾ ಪರಿನಿರ್ವಾಣ ದಿನವನ್ನು ಪುಷ್ಪ ಅರ್ಪಿಸುವ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಎನ್ ಹೇಮಂತ್, ಸಮಾಜ ಕಲ್ಯಾಣಧಿಕಾರಿ ಮಲ್ಲೇಶಪ್ಪ, ಪರಿಶಿಷ್ಟ ಜಾತಿ ವರ್ಗಗಳ ಕಲ್ಯಾಣಧಿಕಾರಿ ಶ್ರೀನಿವಾಸ್, ಚಿನ್ನಯ್ಯ, ರುದ್ರಪ್ಪ, ಒಂಪ್ರಕಾಶ್ ಮತ್ತಿತರರು ಉಪಸ್ಥಿತರಿದ್ದರು.