Wednesday, August 12, 2026
Wednesday, August 12, 2026

B.Y. Vijayendra ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್ ಸಿಎಂ ಕ್ಷಮೆಯಾಚಿಸಬೇಕು- ಬಿ.ವೈ.ವಿಜಯೇಂದ್ರ

Date:

B.Y. Vijayendra ಪಂಚಮಸಾಲಿ ಮೀಸಲಾತಿ ಹೋರಾಟವನ್ನು ಮುಖ್ಯಮಂತ್ರಿಗಳ ಕುಮ್ಮಕ್ಕಿನಿಂದಲೇ ಹತ್ತಿಕ್ಕುವ ಕೆಲಸವಾಗಿದೆ. ಲಾಠಿ ಚಾರ್ಜ್‌, ಹಿಂಸೆಯ ಮೂಲಕ ಪಂಚಮಸಾಲಿ ಹೋರಾಟಗಾರರನ್ನು ಬೆದರಿಸಲು ಯತ್ನಿಸಿದ ಷಡ್ಯಂತ್ರ ಅಕ್ಷಮ್ಯ ಅಪರಾಧ. ಸಿದ್ದರಾಮಯ್ಯ ಅವರು ಈ ಕೂಡಲೇ ಕ್ಷಮೆಯಾಚಿಸಬೇಕು.

B.Y. Vijayendra ಸರ್ಕಾರ ಈ ಕೂಡಲೇ ಲಾಠಿ ಚಾರ್ಜ್‌ ನಡೆಸಿದ, ದರ್ಪದಿಂದ ಮೆರೆದ ಪೊಲೀಸರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸುತ್ತೇನೆ. ಸದನದಲ್ಲೂ ಈ ವಿಚಾರವನ್ನು ಪ್ರಸ್ತಾಪಿಸುತ್ತೇವೆ.
ಎಂದು ಬಿಜೆಪಿ ರಾಜ್ಯಾಧ್ಯಕ್ಷರಾದ ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive special Article ಆಧ್ಯಾತ್ಮದ ಆನಂದ ಹಂಚಿದ ದಾವಣಗೆರೆಯ ಶ್ರೀಶಿವಾನಂದ ತೀರ್ಥರು ...

"ಅಧ್ಯಾತ್ಮಾನಂದ ನೀಡುತ್ತಿದ್ದ ದಾವಣಗೆರೆಯ ಶ್ರೀ ಶಿವಾನಂದ ತೀರ್ಥರು" ( ಅವರ ಜಯಂತ್ಯೋತ್ಸವ ತನ್ನಿಮಿತ್ತಈವಿಶೇಷಲೇಖನ) -Klive...

Kuvempu University ಆಗಸ್ಟ್ 13 & 14. ರಂದು ಕುವೆಂಪು ವಿವಿಯ ಸ್ನಾತಕೋತ್ತರ ಪದವಿಗಳಿಗೆ ಪ್ರವೇಶಾತಿ

2026-27ನೇ ಸಾಲಿಗೆ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಕ್ಯಾಂಪಸ್, ಮತ್ತು ವಿವಿ...