MESCOM ಶಿವಮೊಗ್ಗ: ಡಿಸೆಂಬರ್. 16 ಶಿವಮೊಗ್ಗ ಮಂಡ್ಲಿ 110/11 ಕೆವಿ ವಿದ್ಯುತ್ ವಿತರಣ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಇರುವುದರಿಂದ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜಾಗುವ ಪಿಯರ್‌ಲೈಟ್, ಶಂಕರ್ ಕಣ್ಣಿನ ಆಸ್ಪತ್ರೆ, ಗಾಜನೂರು ರೂರಲ್, ಕಲ್ಲೂರು ಮಂಡ್ಲಿ, ಊರುಕಡೂರು, ರಾಮಿನಕೊಪ್ಪ, ಗೋಪಿಶೆಟ್ಟಿಕೊಪ್ಪ, ಇಲಿಯಾಸನಗರ, ಕೆ.ಹೆಚ್.ಬಿ.ಕಾಲೋನಿ, ಸಿದ್ದೇಶ್ವರ ಸರ್ಕಲ್ 100 ಅಡಿರಸ್ತೆ, ಮಂಡ್ಲಿ, ಎನ್.ಟಿ.ರಸ್ತೆ, ಮರ‍್ನಾಮಿ ಬೈಲು, ಬಿ.ಹೆಚ್.ರಸ್ತೆ, ಹಳೆಮಂಡ್ಲಿ, ಹರಕೆರೆ, ವಾದಿಹುದ, ಸೂಳೆಬೈಲು ಸುತ್ತಮುತ್ತ, ಕಲ್ಲೂರ ಮಂಡ್ಲಿ ಕೈಗಾರಿಕಾ ಪ್ರದೇಶ, ಕೃಷ್ಣರಾಜ ನೀರು ಶುದ್ಧೀಕರಣ ಘಟಕ, ಕುರುಬರಪಾಳ್ಯ, MESCOM ಸವಾಯಿಪಾಳ್ಯ, ಮುರಾದ್‌ನಗರ, ಓ.ಟಿ.ರಸ್ತೆ, ಬಿ.ಬಿ.ರಸ್ತೆ, ಕುಂಬಾರಕೇರಿ, ವಂದನ ಟಾಕೀಸ್ ಸುತ್ತಮುತ್ತ, ಆರ್.ಎಂ.ಎಲ್.ನಗರ 1 ಮತ್ತು 2ನೇ ಹಂತ, ಎಲ್.ಎಲ್.ಆರ್.ರಸ್ತೆ, ಜೆಸಿನಗರ, ಎಲ್.ಎಲ್.ಬಿ.ರಸ್ತೆ, ದುರ್ಗಿಗುಡಿ, ನೆಹರು ರಸ್ತೆ ಎಡಭಾಗ, ಗಾರ್ಡನ್ ಏರಿಯಾ, ಖಾಸಗಿ ಮತ್ತು ಸರ್ಕಾರಿ ಬಸ್ ನಿಲ್ದಾಣ, ಆನಂದ್‌ರಾವ್ ಬಡಾವಣೆ, ಮಂಜುನಾಥ ಬಡಾವಣೆ, ಟಿಪ್ಪುನಗರ, ಮಿಳಘಟ್ಟ, ಅಣ್ಣಾನಗರ, ತಿಮ್ಮಪ್ಪನಕೊಪ್ಪಲು, ಕೆ.ಆರ್.ಪುರಂ, ಸಿದ್ದಯ್ಯರಸ್ತೆ, ಗಾಂಧಿಬಜಾರ್, ಕುಂಬಾರಗುAಡಿ, ಉಪ್ಪಾರಕೇರಿ, ಓ.ಟಿ.ರಸ್ತೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಡಿ.16 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.
MESCOM ಡಿಸೆಂಬರ್ 16. ಮಂಡ್ಲಿ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ
Date: