Sunday, January 5, 2025
Sunday, January 5, 2025

Jog Falls “ಪ್ರವಾಸಿಗರೇ ಗಮನಿಸಿ!.2025 ಜನವರಿಯಿಂದ ಮಾರ್ಚ್ 15 ರವರೆಗೆ ಜೋಗ ಜಲಪಾತ ವೀಕ್ಷಣೆಗೆ ನಿರ್ಬಂಧ

Date:

Jog Falls ಶಿವಮೊಗ್ಗ ಡಿಸೆಂಬರ್-16 ಜಿಲ್ಲೆಯ ಸಾಗರ ತಾಲ್ಲೂಕಿನ ಜೋಗ ಜಲಪಾತದ ಮುಖ್ಯದ್ವಾರ ಕಾಮಗಾರಿ ಹಾಗೂ ಪ್ರವಾಸಿಗರಿಗೆ ಮೂಲಭೂತ ಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದು,್ದ ಜನವರಿ 01 ರಿಂದ ಮಾರ್ಚ್ 15ರ ವರೆಗೆ 3 ತಿಂಗಳುಗಳ ಕಾಲ ಸಾರ್ವಜನಿಕರ ಮತ್ತು ಪ್ರವಾಸಿಗರ ಪ್ರವೇಶವನ್ನು ನಿರ್ಭಂದಿಸಲಾಗಿದೆ ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.
Jog Falls ಕಾಮಗಾರಿ ಅನುಷ್ಠಾನದ ಸಂದರ್ಭದಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ತೊಂದರೆಯಾಗಬಾರದೆAಬ ಕಾರಣದಿಂದ ಪ್ರವೇಶ ನಿರ್ಭಂದಿಸಲಾಗಿದ್ದು, ಸಾರ್ವಜನಿಕರು ಮತ್ತು ಪ್ರವಾಸಿಗರು ಸಹಕರಿಸುವಂತೆ ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ.: 08182-251444 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga Election ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿ ಪ್ರಕಟ

Shimoga Election 113- ಶಿವಮೊಗ್ಗ ವಿಧಾನಸಭಾ ಕ್ಷೇತ್ರದ ಅರ್ಹತಾ ದಿನಾಂಕ:...

CM Siddaramaiah ನ್ಯಾಯಾಲಯದ ತೀರ್ಪು ಬಂದ ನಂತರವೇ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ – ಸಿದ್ದರಾಮಯ್ಯ

CM Siddaramaiah ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು...

CM Siddaramaiah ಕಲಾಕೃತಿ ಕೊಂಡು ಕಲಾವಿದರಿಗೆ ಬೆಂಬಲ ನೀಡಿ- ಸಿದ್ಧರಾಮಯ್ಯ

CM Siddaramaiah ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ...

Bhadra Dam ನೀರಾವರಿ ರೈತರಿಗೆ ಗುಡ್ ನ್ಯೂಸ್.ಇನ್ನು 120 ದಿನ ಭದ್ರಾ ಎಡದಂಡೆ ನಾಲೆ ಓಪನ್

ಭದ್ರಾ ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ವ್ಯಾಪ್ತಿ ಒಳಪಡುವ ಭದ್ರಾ ಎಡದಂಡೆ ನಾಲೆಯ...