Sunday, March 22, 2026
Sunday, March 22, 2026

MESCOM ಡಿಸೆಂಬರ್ 19. ಎಂ.ಆರ್.ಎಸ್. ಸುತ್ತಮುತ್ತ ಹಲವೆಡೆ ವಿದ್ಯುತ್ ಸರಬರಾಜು ಇರುವುದಿಲ್ಲ

Date:

MESCOM ಶಿವಮೊಗ್ಗ ಎಂ.ಆರ್.ಎಸ್.220/11 ಕೆವಿ ವಿದ್ಯುತ್ ಸ್ವೀಕರಣಾ ಕೇಂದ್ರ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಡಿ. 19 ರಂದು ಬೆಳಗ್ಗೆ 9.30 ರಿಂದ ಸಂಜೆ 6.00ರವರೆಗೆ ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ, ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, ಬನ್ನಿಕೆರೆ, ಅಬ್ಬಲಗೆರೆ, ಹುಣಸೋಡು, ಕಲ್ಲಗಂಗೂರು, ಚಿನ್ನಮುಂಬಾಪುರ, ಮತ್ತೋಡು, MESCOM ರತ್ನಗಿರಿನಗರ, ರತ್ನಾಕರ ಲೇಔಟ್, ಇಂಜಿನಿಯರಿಂಗ್ ಕಾಲೇಜು, ಕೃಷಿ ಕಾಲೇಜು, ಗೋಂಧಿಚಟ್ನಹಳ್ಳಿ, ಹೊಳೆಹನಸವಾಡಿ, ಕುಂಚೇನಹಳ್ಳಿ, ಬೀರನಕೆರೆ, ಬಿಕೋನಹಳ್ಳಿ, ಕಲ್ಲಾಪುರ, ಬಸವನಗಂಗೂರು, ಮೇಲಿನಹನಸವಾಡಿ, ಬೆಳಲಕಟ್ಟೆ, ಮೋಜಪ್ಪ ಹೊಸೂರು, ಸುತ್ತಮುತ್ತಲಿನ ಜಲ್ಲಿ ಕ್ರಷರ್‌ಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Sagara News ಸಾಗರದಲ್ಲಿ “ಕ್ಯಾಂಪಸ್ ಕಟ್ಟೆ”.ಸಾಧಕಿಯರ ಬಗ್ಗೆ ವಿದ್ಯಾರ್ಥಿನಿಯರಿಂದ ಪರಿಚಯ.

Sagara News ಮಹಿಳಾ ಸಬಲೀಕರಣ ಪ್ರಾಮುಖ್ಯತೆ ಪಡೆಯುತ್ತಿರುವ ಅದೂ ಮಹಿಳಾ ದಿನಾಚರಣೆಯ...

Bakkeshwara Swamy Rathotsava ದಾವಣಗೆರೆ ಹೃದಯಭಾಗದ ರಾಜಬೀದಿಯ ಏಕೈಕವಾದ ಶ್ರೀಬಕ್ಕೇಶ್ವರ ಮಹಾರಥೋತ್ಸವ. ...

Bakkeshwara Swamy Rathotsava ದಾವಣಗೆರೆಯು ಅನಾದಿಕಾಲದಿಂದಲೂ ವ್ಯಾಪಾರೋದ್ಯಮಕ್ಕೆ ಪ್ರಸಿದ್ಧವಾದ ಕೇಂದ್ರವಾಗಿದ್ದು 1801...

KFD ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಈ ವರ್ಷಎರಡನೇ ಬಲಿ.

KFD ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ತಟ್ಟಿಕೇವಿಯಲ್ಲಿ ಮಂಗನ ಕಾಯಿಲೆಗೆ ಈ...

Cheetah Attack ಮುತ್ತಗಿ ಗ್ರಾಮದ ರೈತನ ಮೇಲೆ ಚಿರತೆ ಹಠಾತ್ ದಾಳಿ. ಮೆಗ್ಗಾನ್ ಆಸ್ಪತ್ರೆಗೆ ರೈತ ದಾಖಲು.

Cheetah Attack ಶಿಕಾರಿಪುರ ತಾಲ್ಲೂಕಿನ ತಡಸನಹಳ್ಳಿ, ಅಡಗಂಟಿ, ಮುತ್ತಗಿ ಗ್ರಾಮದ ರೈತರ...