Saturday, May 16, 2026
Saturday, May 16, 2026

Smt. Tulsi Gowda ವೃಕ್ಷಮಾತೆ ಪದ್ಮಶ್ರೀ ತುಳಸಿಗೌಡ ನಿಧನ, ಪ್ರಧಾನಿ ಮೋದಿ ಸಂತಾಪ

Date:

Smt. Tulsi Gowda ಕರ್ನಾಟಕದ ಪರಿಸರವಾದಿ ಮತ್ತು ಪದ್ಮ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ತುಳಸಿ ಗೌಡ ಅವರ ನಿಧನ ತೀವ್ರ ದುಃಖ ತಂದಿದೆ. ಅವರು ತಮ್ಮ ಇಡೀ ಬದುಕನ್ನು ಪ್ರಕೃತಿ ಪೋಷಣೆಗಾಗಿ ಮುಡಿಪಾಗಿಟ್ಟು, ಸಾವಿರಾರು ಗಿಡಗಳನ್ನು ನೆಟ್ಟು ಬೆಳೆಸಿ ನಮ್ಮ ಪರಿಸರವನ್ನು ಸಂರಕ್ಷಿಸಿದವರು. ಪರಿಸರ ರಕ್ಷಣೆಗೆ ಸದಾ ಮಾರ್ಗದರ್ಶನ ನೀಡುವ ಬೆಳಕಾಗಿ ಅವರು ಉಳಿಯುತ್ತಾರೆ. ಅವರ Smt. Tulsi Gowda ಕೆಲಸಗಳು ನಮ್ಮ ಭೂಗ್ರಹವನ್ನು ರಕ್ಷಿಸಲು ತಲೆಮಾರುಗಳಿಗೆ ಪ್ರೇರಣೆ ನೀಡುತ್ತಿರುತ್ತವೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ಸಂತಾಪಗಳು  ಓಂ ಶಾಂತ ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...