Dr. BR Ambedkar Development Corporation ಡಾ|| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮವು 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ ಹಾಗೂ ಸ್ವಾವಲಂಭಿ ಸಾರಥಿ-ಫುಡ್ ಕಾರ್ಟ್ ಯೋಜನೆಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.
ಆಸಕ್ತರು ಡಿ. 29 ರೊಳಗಾಗಿ ಶಿವಮೊಗ್ಗ ಒನ್, ಗ್ರಾಮ ಒನ್, ಕರ್ನಾಟಕ ಒನ್ ಅಥವಾ ಸೇವಾಸಿಂಧು https://sevasindhu.karantaka.gov.in ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
Dr. BR Ambedkar Development Corporation ಈಗಾಗಲೇ ಅರ್ಜಿ ಸಲ್ಲಿಸಿರುವವರು ಉದ್ದೇಶ ಬದಲಾವಣೆಗೆ ಇಚ್ಛಿಸಿದ್ದಲ್ಲಿ ನೇರವಾಗಿ ವೆಬ್‌ಸೈಟ್ https://swdcorp.karnataka.gov.in/ADCLPortal ರಲ್ಲಿ ಬದಲಾವಣೆ ಮಾಡಬಹುದಾಗಿದೆ ಅಥವಾ ಸಂಬAಧಿಸಿದ ಜಿಲ್ಲಾ ಕಚೇರಿಗಳಲ್ಲಿ ಮನವಿ ಪತ್ರ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಜಿಲ್ಲಾ ಪಂಚಾಯತ್ ಕಾರ್ಯಾಲಯ, ಕುವೆಂಪು ರಸ್ತೆ, ಶಿವಮೊಗ್ಗ ಇಲ್ಲಿ ಸಂಪರ್ಕಿಸುವುದು.
Dr. BR Ambedkar Development Corporation ನೇರಸಾಲ- ಕುರಿ ಸಾಕಾಣಿಕೆ & ಸ್ವಾವಲಂಬಿ ಸಾರಥಿ – ಫುಡ್ ಕಾರ್ಟ್ ಯೋಜನೆಗಳಿಗೆ ಸಾಲ ಸೌಲಭ್ಯಕ್ಕೆಅರ್ಜಿ ಆಹ್ವಾನ
Date: