B.Y.Raghavendra ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರವನ್ನು ಹೈಕಮಾಂಡ್ ನೋಡಿಕೊಳ್ಳುತ್ತದೆ. ಸದ್ಯಕ್ಕೆ ಬಿ ವೈ ವಿಜಯೇಂದ್ರ ಅಧ್ಯಕ್ಷರಾಗಿದ್ದಾರೆ. ಅವರು ದಕ್ಷ ನಾಯಕರಾಗಿ ಸಂಘಟನೆ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಜಿಲ್ಲಾ ಪಂಚಾಯತ್ B.Y.Raghavendra ಚುನಾವಣೆ ಬರುತ್ತಿದೆ. ಈ ಸಂದರ್ಭದಲ್ಲಿ ಏನೇ ಅಸಮಾಧಾನ ಇದ್ದರೂ ನಾಲ್ಕು ಗೋಡೆ ಮಧ್ಯೆ ಮಾತಾಡಬೇಕು. ಈ ದಿಕ್ಕಿನಲ್ಲಿ ನಮ್ಮ ನಾಯಕರು ಗಮನ ಹರಿಸಬೇಕು” ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.
B.Y.Raghavendra ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್ ನೋಡಿಕೊಳ್ಳುತ್ತದೆ- ಸಂಸದ ರಾಘವೇಂದ್ರ
Date: