Sunday, August 2, 2026
Sunday, August 2, 2026

Nidhi Apke Nikat ಡಿಸೆಂಬರ್ 27. ದಾವಣಗೆರೆ & ಶಿವಮೊಗ್ಗ ಜಿಲ್ಲೆಗಳಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ

Date:

Nidhi Apke Nikat ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ವತಿಯಿಂದ ನಿಧಿ ಆಪ್ಕೆ ನಿಕಟ್ 2.0 ಕಾರ್ಯಕ್ರಮವನ್ನು ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಡಿ. 27 ರಂದು ಆಯೋಜಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರ ತಾಲೂಕು ಹೊನ್ನೇಸರ ಭೀಮಕೋಣೆಯಲ್ಲಿರುವ ಚರಕ ಮಹಿಳಾ ವಿವಿಧೋದ್ಧೇಶ ಕೈಗಾರಿಕಾ ಸಹಕಾರಿ ಸಂಘ ನಿ., ದಲ್ಲಿ ಹಾಗೂ ದಾವಣಗೆರೆ ಜಿಲ್ಲೆಯ ಯಂತ್ರಪುರ ಇಂಡಸ್ಟ್ರೀಯಲ್ ಎಸ್ಟೇಟ್, ಪ್ಲಾಟ್ ನಂ. ಎನ್-7, ಪ್ರದೀಪ್ ಎಂಟರ್‌ಪ್ರೈಸಸ್ ನಲ್ಲಿ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದೆ.
Nidhi Apke Nikat ಉದ್ಯೋಗದಾತರು ಮತ್ತು ಉದ್ಯೋಗಿಗಳಿಗೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ಹಾಗೂ ಪಿಂಚಣಿದಾರರಿಗೆ ಮಧ್ಯಾಹ್ನ 2.30 ರಿಂದ ಸಂಜೆ 4 ಗಂಟೆವರೆಗೆ ನಿಧಿ ಆಪ್ಕೆ ನಿಕಟ್ ಕಾರ್ಯಕ್ರಮ ನಡೆಯಲಿದ್ದು, ಉದ್ಯೋಗದಾತರು ಮತ್ತು ಉದ್ಯೋಗಿಗಳು ಮತ್ತು ಪಿಂಚಣಿದಾರರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಪ್ರಾದೇಶಿಕ ಕಚೇರಿಯ ಸಹಾಯಕ ಭವಿಷ್ಯ ನಿಧಿ ಆಯುಕ್ತರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...