ರಾಷ್ಟ್ರೀಯ ರೈತರ ದಿನಾಚರಣೆ ಹೊತ್ತಲ್ಲೇ ಸನ್ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಜೀಯವರ ನೇತೃತ್ವದ ನಮ್ಮ ಕೇಂದ್ರ ಸರ್ಕಾರವು ಕೊಬ್ಬರಿ ಬೆಳೆಗಾರ ರೈತರಿಗೆ ಬೆಂಬಲವಾಗಿ ನಿಲ್ಲುವ ನಿರ್ಧಾರ ಕೈಗೊಂಡಿದ್ದು, ಕೊಬ್ಬರಿಯ ಬೆಂಬಲ ಬೆಲೆಯನ್ನು 420 ರೂ. ಹೆಚ್ಚಿಸಿದೆ. ಈ ಮೂಲಕ ಕ್ವಿಂಟಾಲ್ ಉಂಡೆ ಕೊಬ್ಬರಿ ಬೆಲೆ 12,100 ರೂ. ಗಳು ಹಾಗೂ ಹೋಳಾದ ಕೊಬ್ಬರಿ ಬೆಲೆ 11,582 ರೂ. ಗಳಷ್ಟಾಗಲಿದೆ .
National Farmers Day ಕೊಬ್ಬರಿಗೆ ಬೆಂಬಲ ಬೆಲೆ ಹೆಚ್ವಿಸಿದ ಕೇಂದ್ರ ಸರ್ಕಾರ
Date: