Indigo Airlines ಇಂಡಿಗೋ ವಿಮಾನಯಾನ ಸಂಸ್ಥೆ ಶಿವಮೊಗ್ಗದಿಂದ ದೆಹಲಿ, ಅಹಮದಾಬಾದ್, ಪುಣೆ ಮಾರ್ಗದಲ್ಲಿ ವಿಮಾನಯಾನ ಆರಂಭಕ್ಕೆ ಅನುಮತಿ ಕೇಳಿದೆ. ಈ ಸಂಬಂಧ ವಿಮಾನಯಾನ ಸಚಿವರಿಗೆ ಪತ್ರ ಬರೆದು ಆದಷ್ಟು ಬೇಗ ಅನುಮತಿ ನೀಡುವಂತೆ ಮನವಿ ಮಾಡಲಾಗುತ್ತದೆ ಎಂದು ಸಂಸದ ರಾಘವೇಂದ್ರ ತಿಳಿಸಿದರು.
Indigo Airlines ದೆಹಲಿ- ಅಹ್ಮದಾಬಾದ್- ಪುಣೆ ಮಾರ್ಗದಲ್ಲಿ ವಿಮಾನಯಾನಕ್ಕೆ ಇಂಡಿಗೊ ಅನುಮತಿ ಕೇಳಿದೆ- ಸಂಸದ ರಾಘವೇಂದ್ರ
Date: