Shimoga District Chamber of Commerce & Industry ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಭಾಂಗಣದಲ್ಲಿ ಏರ್ಪಡಿಸಿದ್ದ ಸಂಸ್ಥಾಪಕರ ದಿನಾಚರಣೆಯಲ್ಲಿ ಸಂಸ್ಥೆಗೆ ಸೇವೆ ಸಲ್ಲಿಸಿದ ಮಾಜಿ ಅಧ್ಯಕ್ಷರನ್ನು ಸನ್ಮಾನಿಸಲಾಯಿತು.
ಮಾಜಿ ಅಧ್ಯಕ್ಷರಾದ ಟಿ.ಆರ್.ಅಶ್ವತ್ಥ್ ನಾರಾಯಣ ಶೆಟ್ಟಿ, ಎಚ್.ಮಹೇಂದ್ರಪ್ಪ, ಡಿ.ಎಸ್.ಅರುಣ್, ಡಿ.ಎಂ.ಶಂಕರಪ್ಪ, ಜೆ.ಆರ್.ವಾಸುದೇವ್, ಎನ್.ಗೋಪಿನಾಥ್ ಅವರಿಗೆ ಸನ್ಮಾನಿಸಲಾಯಿತು.
Shimoga District Chamber of Commerce & Industry ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಅಧ್ಯಕ್ಷ ಎಂ.ಜಿ.ಬಾಲಕೃಷ್ಣ, ಎಫ್‌ಕೆಸಿಸಿಐ ಉಪಾಧ್ಯಕ್ಷ ಟಿ.ಸಾಯಿರಾಂ, ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಬಿ.ಗೋಪಿನಾಥ್, ಉಪಾಧ್ಯಕ್ಷ ಜಿ.ವಿಜಯಕುಮಾರ್, ಕಾರ್ಯದರ್ಶಿ ಎ.ಎಂ.ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್.ಸುಕುಮಾರ್, ಖಜಾಂಚಿ ಆರ್.ಮನೋಹರ್ ಮತ್ತಿತರರಿದ್ದರು.
Shimoga District Chamber of Commerce & Industry ಜಿಲ್ಲಾ ವಾಣಿಜ್ಯ & ಕೈಗಾರಿಕಾ ಸಂಘದ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ
Date: