Thursday, June 18, 2026
Thursday, June 18, 2026

CM Siddaramaiah ನ್ಯಾಯಾಲಯದ ತೀರ್ಪು ಬಂದ ನಂತರವೇ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆ – ಸಿದ್ದರಾಮಯ್ಯ

Date:

CM Siddaramaiah ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿಗಳ ಚುನಾವಣೆಗಳು ನಡೆದು ಐದು ವರ್ಷ ಕಳೆದಿರುವುದು ವಾಸ್ತವ ಸಂಗತಿ. ಆದೆ ಈ ವಿಷಯ ನ್ಯಾಯಾಲಯದ ಮುಂದೆ ಹೋಗಿದೆ. ಪ್ರಕರಣ ಅಲ್ಲಿಯೇ ಇತ್ಯರ್ಥವಾಗಬೇಕು. ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತಿ ಚುನಾವಣೆ ನಡೆಸಲು ನಾವು ತಯಾರಾಗಿದ್ದೇವೆ. ನ್ಯಾಯಾಲಯದ ತೀರ್ಪಿಗಾಗಿ ಕಾಯುತ್ತಿದ್ದೇವೆ.

  • ಒಳಮೀಸಲಾತಿ ನೀಡಬೇಕೆಂದು ಸರ್ವೋಚ್ಚ ನ್ಯಾಯಾಲಯ ಹೇಳಿದ್ದು ಪ್ರಾಯೋಗಿಕ ಮಾಹಿತಿ ಇಲ್ಲದಿರುವುದರಿಂದ ನಾಗಮೋಹನ್ ದಾಸ್ ಅವರ ನೇತೃತ್ವದ ಸಮಿತಿ ರಚಿಸಲಾಗಿದೆ. ಒಳಮೀಸಲಾತಿ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ.
  • ಸಚಿವರಾದ ಸತೀಶ್ ಜಾರಕಿಹೊಳಿ ಅವರ ಮನೆಯಲ್ಲಿ ಇತರೆ ಸಚಿವರು ಊಟಕ್ಕೆ ಸೇರುವುದೇ ತಪ್ಪೇ? ರಾಜಕಾರಣಿಗಳು ಊಟಕ್ಕೆ ಸೇರಿದರೆ ಬಣ್ಣ ಕಟ್ಟಲಾಗುತ್ತದೆ. ಈಗಾಗಲೇ ಹೇಳಿದಂತೆ ಅಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಎಂದು ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...