University of Mysore ಮೈಸೂರು ವಿಶ್ವವಿದ್ಯಾಲಯದವರು ಡಾಕ್ಟರೇಟ್ ನೀಡಲು ಮುಂದೆ ಬಂದಾಗ ಅದನ್ನೇ ವಿನಯವಾಗಿ ಬೇಡ ಅಂದಿದ್ದೆ ಎಂದ ಸೀಎಂ ಸಿದ್ಧರಾಮಯ್ಯ ಹೇಳಿದರು.
ನಾನೇನು ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವನಲ್ಲ, ಕಳೆದ 45 ವರ್ಷಗಳಿಂದ ಅಧಿಕಾರದ ವಿವಿಧ ಸ್ಥಾನಗಳಲ್ಲಿ ಇದ್ದೇನೆ. ಯಾವತ್ತೂ ನನ್ನ ಹೆಸರನ್ನು ರಸ್ತೆಗೋ, ಕಟ್ಟಡಗಳಿಗೋ ಇಡಿ ಎಂದು ಯಾರ ಬಳಿ ಹೇಳಿಲ್ಲ. ಅದರ ಅಗತ್ಯವೂ ನನಗಿಲ್ಲ ಎಂದು ಮುಖ್ಯಮಂತ್ರಿಗಳು “ಮೈಸೂರಿನಲ್ಲಿ ರಸ್ತೆಗೆ ತಮ್ಮ ಹೆಸರಿಡುವ ವಿವಾದಕ್ಕೆ ತೆರೆಎಳೆದಿದ್ದಾರೆ.
University of Mysore ರಸ್ತೆಗೆ ನನ್ನ ಹೆಸರಿಡಲು ಯಾರಿಗೂ ಹೇಳಿಲ್ಲ, ಅದರ ಅಗತ್ಯವೂ ನನಗಿಲ್ಲ- ಸೀಎಂ ಸಿದ್ಧರಾಮಯ್ಯ
Date: