Karnataka School Examination and Assessment Board ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್ 1 ರಿಂದ ಮಾರ್ಚ್ 20ರ ವರೆಗೆ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್ 21 ರಿಂದ ಏಪ್ರಿಲ್ 4ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ.
ಪರೀಕ್ಷಾ ವೇಳಾಪಟ್ಟಿಗಾಗಿ kseab.karnataka.gov.in ಗೆ ಭೇಟಿ ನೀಡಬಹುದಾಗಿದೆ