Thursday, June 18, 2026
Thursday, June 18, 2026

Information and dissemination Department ಕೇಂದ್ರ ನೌಕರರಿಗೆ 8 ನೇ ವೇತನ ಆಯೋಗ ರಚನೆಯಾಗುವ ಸುದ್ದಿ

Date:

Information and dissemination Department ಬಹುದಿನಗಳಿಂದ ಕೇಂದ್ರ ಸರ್ಕಾರಿ ನೌಕರರು ನಿರೀಕ್ಷೆ ಈಗ ನಿಜವಾಗುತ್ತಿದೆ.
ಕೇಂದ್ರವು 8 ನೇ ವೇತನ ಆಯೋಗದ ಬಗ್ಗೆ ಭರವಸೆಯ ಸಂಗತಿ ಪ್ರಕಟಿಸಿದೆ.

2026ರ ವೇಳೆಗೆ 8 ನೇ ವೇತನ ಆಯೋಗ ರಚಿಸಲಾಗುವುದು ಎಂದಷ್ಟೇ ಕೇಂದ್ರ ಸಚಿವರು ಘೋಷಿಸಿದ್ದಾರೆ.

ಮಾಧ್ಯಮಗಳ ಪ್ರಕಾರ, 8 ನೇ ವೇತನ ಆಯೋಗವು ಜನವರಿ 1, 2026 ರಿಂದ ಜಾರಿಗೆ ಬರಲಿದೆ. ಆಯೋಗದ ಅನುಷ್ಠಾನದ ಮೇಲ್ವಿಚಾರಣೆಗಾಗಿ, ಅಧ್ಯಕ್ಷರು ಮತ್ತು ಸದಸ್ಯರನ್ನು ಶೀಘ್ರದಲ್ಲೇ ನೇಮಿಕ ಮಾಡಲಾಗುವುದು ಎಂದೂ ‌ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

Information and dissemination Department ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 8ನೇ ವೇತನ ಆಯೋಗ ರಚಿಸುವ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್ ಅವರು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...