Thursday, March 19, 2026
Thursday, March 19, 2026

MESCOM ಜನವರಿ 18 . ಸಂತೇಕಡೂರು ಸುತ್ತಮುತ್ತ ವಿದ್ಯುತ್ ‌ಸರಬರಾಜಿನಲ್ಲಿ ವ್ಯತ್ಯಯ

Date:

ಸಂತೇಕಡೂರು ಗ್ರಾಮದಲ್ಲಿರುವ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ವಾಹಕ ಬದಲಾವಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.18 ರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಗ್ರಾಮೀಣ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

MESCOM ಜನವರಿ 18 . ಸಂತೇಕಡೂರು ಸುತ್ತಮುತ್ತ ವಿದ್ಯುತ್ ‌ಸರಬರಾಜಿನಲ್ಲಿ ವ್ಯತ್ಯಯ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರಿನ, ಎಫ್-4 ಸಂತೇಕಡೂರು, ಎಫ್-8 ಗಣಿದಾಳು ಮತ್ತು ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಗ್ರಾಮಗಳಾದ ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕ ನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು ಉಂಬ್ಳೆಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಿಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ಮೆಸ್ಕಾಂ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...