Friday, April 18, 2025
Friday, April 18, 2025

Agriculture University ಕಾಗೋಡು ತಿಮ್ಮಪ್ಪ ಅವರಿಗೆ ಕೃಷಿ ವಿವಿಯಿಂದ “ಗೌರವ ಡಾಕ್ಟರೇಟ್” ಘೋಷಣೆ

Date:

Agriculture University ಶಿವಮೊಗ್ಗ ಜಿಲ್ಲೆಯ ಹಿರಿಯ ರಾಜಕಾರಣಿ
ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನ ಶಿವಪ್ಪ ನಾಯಕ ಕೃಷಿ‌ ಮತ್ತು‌ ತೋಟಗಾರಿಕೆ ವಿವಿಯು ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಿದೆ. ಜನವರಿ 22 ರಂದು ನಡೆಯಲಿರುವ 9 ನೇ ಘಟಿಕೋತ್ಸವದಲ್ಲಿ
Agriculture University ಕುಲಾಧಿಪತಿ ಮತ್ತು ಮಾನ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವ ಪದವಿ ಪ್ರದಾನ ಮಾಡಲಿದ್ದಾರೆ.
ಸುದ್ದಿಗೆ ಪ್ರತಿಕ್ರಿಯಿಸಿದ ಮುತ್ಸದ್ದಿ ರಾಜಕಾರಣಿ ಕಾಗೋಡು ತಿಮ್ಮಪ್ಪ ನವರು
ತುಂಬಾ ಸಂತೋಷವಾಗಿದೆ. ವಿವಿಗೆ ವುಶೇಷ ಕೃತಜ್ಞತೆಗಳು ಎಂದಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಏಪ್ರಿಲ್ 19 ಆಲ್ಕೊಳ ಫೀಡರ್ ಎ.ಎಫ್. 3 & 5 ರ ವ್ಯಾಪ್ತಿಯಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ಮತ್ತು...

Sonia Gandhi ಸೋನಿಯಾ & ರಾಹುಲ್ ಮೇಲೆ ಬಿಜೆಪಿ ಸರ್ಕಾರದ ದ್ವೇಷ ರಾಜಕಾರಣ- ಶಿವಮೊಗ್ಗ ಎನ್ಎಸ್ ಯು ಐ ಆರೋಪ- ಪ್ರತಿಭಟನೆ

ಕೇಂದ್ರ ಬಿ ಜೆ ಪಿ ಸರ್ಕಾರ ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

MESCOM ಏಪ್ರಿಲ್ 18 ಆಲ್ಕೊಳ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ...