Monday, May 25, 2026
Monday, May 25, 2026

Doddapete Police ಅಪರಿಚಿತ ಮಹಿಳೆ ಸಾವು ದೊಡ್ಡಪೇಟೆ ಪೊಲೀಸ್ ಠಾಣೆ ಪ್ರಕಟಣೆ

Date:

Doddapete Police ಶಿವಮೊಗ್ಗ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಸುಸ್ತಾಗಿ ಬಿದ್ದಿದ್ದ ಅಪರಿಚಿತ ಮಹಿಳೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಪರೀಕ್ಷಿಸಿದ ವೈದ್ಯರು ಮಹಿಳೆ ಸಾವಪ್ಪನ್ನಪ್ಪಿರುದಾಗಿ ತಿಳಿಸಿದ್ದಾರೆ.
Doddapete Police ಅಪರಿಚಿತ ಮಹಿಳೆಯು ಸುಮಾರು 50 ರಿಂದ 55 ವರ್ಷದವರಾಗಿದ್ದಾರೆ. ಸುಮಾರು 5 ಅಡಿ 5 ಇಂಚು ಎತ್ತರ, ಎಣ್ಣೆಗೆಂಪು ಮೈ ಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟನ್ನು ಹೊಂದಿದ್ದಾರೆ. ಸುಮಾರು 8 ಇಂಚಿನ ಉದ್ದದ ಕಪ್ಪು ಬಿಳಿಯ ಬಣ್ಣದ ತಲೆ ಕೂದಲು, ಹಣೆಯ ಮೇಲ್ಬಾಗದ ಮಧ್ಯದಲ್ಲಿ ಜೋಳದ ಕಾಳು ಗಾತ್ರದ ಕಪ್ಪು ನರಗುಳ್ಳೆ, ಮೈಮೇಲೆ ಕೆಂಪು ಬಣ್ಣದ ರವಿಕೆ, ಹಸಿರು ಬಣ್ಣದ ಸೀರೆ ಹಾಗು ಗುಲಾಬಿ ಬಣ್ಣದ ಲಂಗ ಇದೆ. ಮೃತಳ ವಾರಸುದಾರರು ಯಾರಾದರೂ ಇದ್ದಲ್ಲಿ ದೊಡ್ಡಪೇಟೆ ಪೊಲೀಸ್ ಠಾಣೆ, ದೂ.ಸಂ: 08182261414/9916882544 ಗೆ ಸಂಪರ್ಕಿಸಬಹುದೆಂದು ದೊಡ್ಡಪೇಟೆ ಪೊಲೀಸ್ ಠಾಣಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Dinesh Gundu Rao ಎಬೊಲಾ ಸೋಂಕು ಬಾರದಂತೆ ಆರೋಗ್ಯ ಇಲಾಖೆ ಅಗತ್ಯ ಕ್ರಮ.- ದಿನೇಶ್ ಗುಂಡೂರಾವ್

Dinesh Gundu Rao ಎಬೋಲಾ ಸೋಂಕು ಬಾರದಂತೆ ತಡೆಯಲು ಆರೋಗ್ಯ ಇಲಾಖೆಯಿಂದ...

Madhu Bangarappa ಶಿವಮೊಗ್ಗಕ್ಕೆ ಜೂನ್ 1 ರಂದು ಸೀಎಮನ ಭೇಟಿ: ಮಧು ಬಂಗಾರಪ್ಪ ಅವರಿಂದ ಪೂರ್ವಸಿದ್ಧತೆ ಪರಿಶೀಲನೆ

Madhu Bangarappa ಜೂನ್ 01 ರಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ನೆರವೇರಿಸಲಿರುವ...

Madhu Bangarappa ಜಿಲ್ಲಾ ಪ್ರಗತಿ ಪರಿಶಿಲನಾ ಸಭೆ. ವಿವಿಧ ಸಮಸ್ಯೆಗಳ ಬಗ್ಗೆ ಪಕ್ಷಾತೀತ ನಿರ್ಣಯ- ಮಧು ಬಂಗಾರಪ್ಪ.

Madhu Bangarappa ಇಂದು ಶಿವಮೊಗ್ಗದ ಜಿಲ್ಲಾ ಪಂಚಾಯತ್‌ನ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ...

CM Siddharamaiah ಸಮಗ್ರ ಅಭಿವೃದ್ಧಿಗೆ ನಾವು ಮುಂದಡಿ ಇಟ್ಟಿದ್ದೇವೆ- ಸಿದ್ಧರಾಮಯ್ಯ

CM Siddharamaiah ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ,...