Kuvempu University ತುಮಕೂರು ಜಿಲ್ಲೆ ಶಿರಾ ತಾಲೂಕಿನ ಗೌಡರಗೆರೆಯ ಜಿ.ಎಸ್.ಪೂರ್ಣಿಮಾ ೨೦೨೩-೨೪ನೇ ಸಾಲಿನಲ್ಲಿ ಮೂರು ಚಿನ್ನದ ಪದಕ ಪಡೆದಿದ್ದಾರೆ. ಜಿ.ಪಿ.ಹನುಮಂತ-ಎಲ್.ಆರ್.ರಾಜೇಶ್ವರಿ ದಂಪತಿ ಪುತ್ರಿಯಾಗಿದ್ದು ಜೆನಿಟಿಕ್ ಆ್ಯಂಡ್ ಪ್ಲ್ಯಾನ್ ಬೀಡಿಂಗ್ ವಿಷಯದಲ್ಲಿ ಎಂಎಸ್ಸಿ ಮಾಡುತ್ತಿದ್ದಾರೆ. ಸಂಶೋಧನೆಯಲ್ಲಿ ಮುಂದುವರಿಯುವ ಇಂಗಿತವನ್ನು ವ್ಯಕ್ತಪಡಿಸಿದರು. ಇತ್ತೀಚೆಗೆ ಒಂದು ತಿಂಗಳು ಸಂಶೋಧನೆಗಾಗಿ ಬ್ಯಾಂಕಾಕ್ ಗೂ ಹೋಗಿ ಅಧ್ಯಯನ ಮಾಡಿಕೊಂಡು ಬಂದಿದ್ದಾರೆ.
Kuvempu University ಮಣ್ಣಿನಮಗನ ಮಗಳು ಪೂರ್ಣಿಮಾಗೆ ಮೂರು ಚಿನ್ನದ ಪದಕ
Date: